ಚಾಮರಾಜನಗರದಲ್ಲಿ 24 ಮಂದಿ ಸಾವು: ರೋಹಿಣಿ ಸಿಂಧೂರಿ ವಿರುದ್ಧ ಸಿಎಂ ಯಡಿಯೂರಪ್ಪ ಗರಂ

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯ ಕೋವಿಡ್​ ವಾರ್ಡ್​ನಲ್ಲಿ ಆಮ್ಲಜನಕ ಕೊರತೆಯಿಂದಾಗಿ 20ಕ್ಕೂ ಹೆಚ್ಚು ಮಂದಿ ಸತ್ತಿದ್ದಾರೆ ಎನ್ನಲಾದ ಸಾವಿನ ಪ್ರಕರಣ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಫೋನ್ ಮೂಲಕ ಚಾಮರಾಜನಗರ ಜಿಲ್ಲಾಧಿಕಾರಿ ಬಳಿ ಮಾಹಿತಿ ಪಡೆದಿದ್ದಾರೆ. ಈ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿಎಂ, ಸೂಕ್ತ ಕ್ರಮವಹಿಸಲು ಸೂಚನೆ ನೀಡಿದ್ದಾರೆ. ಇದೇ ವೇಳೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧವೂ ಗರಂ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 20ಕ್ಕೂ ಹೆಚ್ಚು ಮಂದಿಯ ಸಾವಿನ ಕುರಿತು ಪ್ರತಿಕ್ರಿಯಿಸಿರುವ ಚಾಮರಾಜನಗರ ಜಿಲ್ಲಾ ಉಸ್ತುವಾರಿ … Continue reading ಚಾಮರಾಜನಗರದಲ್ಲಿ 24 ಮಂದಿ ಸಾವು: ರೋಹಿಣಿ ಸಿಂಧೂರಿ ವಿರುದ್ಧ ಸಿಎಂ ಯಡಿಯೂರಪ್ಪ ಗರಂ