ನಾಲ್ಕು ತಿಂಗಳಿನಿಂದ ಹಾಸಿಗೆಯಲ್ಲೇ ಮಲಗಿದ್ದ ರೋಗಿ; ಆಂಬ್ಯುಲೆನ್ಸ್​​ನಲ್ಲಿ ಬಂದು ಮತ ಚಲಾವಣೆ

ತುಮಕೂರು: ವಿಧಾನಸಭೆ ಚುನಾವಣೆ 2023 ಹಿನ್ನೆಲೆಯಲ್ಲಿ ಎಲ್ಲರೂ ಅತ್ಯಂತ ಉತ್ಸಾಹದಿಂದಲೇ ಮತ ಹಾಕುತ್ತಿದ್ದಾರೆ. ಅಂತೆಯೇ ರೋಗಿಯೊಬ್ಬರು ಆಂಬ್ಯುಲೆನ್ಸ್ ಮೂಲಕವಾಗಿ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸುವ ಮೂಲಕ ಮಾದರಿಯಾಗಿದ್ದಾರೆ. ಸಂಪಗಿರಾಮು ಅವರು ಆಂಬ್ಯುಲೆನ್ಸ್ ಮೂಲಕವಾಗಿ ಬಂದು ಮತ ಚಲಾಯಿಸಿದವರು. ಸಂಪಗಿರಾಮು ಅವರು ಅಪಘಾತದಲ್ಲಿ ಗಾಯಗೊಂಡು ಕಳೆದ ನಾಲ್ಕು ತಿಂಗಳಿನಿಂದ ಹಾಸಿಗೆಯಲ್ಲೇ ಮಲಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಮತ ಚಲಾಯಿಸಿದ ಮಾಜಿ ಸಿಎಂ; ಸ್ವಂತ ಬಲದಿಂದ ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿದ್ದರಾಮಯ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಎಲ್ಲರೂ … Continue reading ನಾಲ್ಕು ತಿಂಗಳಿನಿಂದ ಹಾಸಿಗೆಯಲ್ಲೇ ಮಲಗಿದ್ದ ರೋಗಿ; ಆಂಬ್ಯುಲೆನ್ಸ್​​ನಲ್ಲಿ ಬಂದು ಮತ ಚಲಾವಣೆ