ಜಾಗಿಂಗ್ ಮಾಡುತ್ತಲೇ ಕುಸಿದು ಬಿದ್ದ ಏರ್​ಫೋರ್ಸ್ ಅಧಿಕಾರಿ ಸಾವು!

ಬೆಂಗಳೂರು: ಸಾರ್ವಜನಿಕರು ಹೃದಯಾಘಾತಕ್ಕೀಡಾಗಿ ಸಾಯುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದೆ. ನಿನ್ನೆ ಇಂಥ ಎರಡು ಪ್ರಕರಣಗಳು ಬೆಳಕಿಗೆ ಬಂದಿದ್ದು, ಇಂದು ಬೆಳ್ಳಂಬೆಳಗ್ಗೆ ಇನ್ನೊಬ್ಬರು ಕುಸಿದು ಬಿದ್ದು ಸಾವಿಗೀಡಾಗಿದ್ದು, ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಬಿಇಎಲ್ ಕ್ರೀಡಾ ಮೈದಾನದಲ್ಲಿ ಈ ಘಟನೆ ನಡೆದಿದೆ. ಜಾಗಿಂಗ್​ಗೆ ಎಂದು ಬಂದಿದ್ದ ಈ ವ್ಯಕ್ತಿ ಆ ಸಂದರ್ಭದಲ್ಲೇ ಕುಸಿದು ಬಿದ್ದಿದ್ದು, ಸ್ಥಳೀಯರು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಷ್ಟರಲ್ಲಾಗಲೇ ಸಾವು ಸಂಭವಿಸಿದೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಸಾವಿಗೀಡಾದ … Continue reading ಜಾಗಿಂಗ್ ಮಾಡುತ್ತಲೇ ಕುಸಿದು ಬಿದ್ದ ಏರ್​ಫೋರ್ಸ್ ಅಧಿಕಾರಿ ಸಾವು!