ಮೇಕೆದಾಟು ಪಾದಯಾತ್ರೆ ತಡೆಗೆ ಪಿಐಎಲ್​: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ಹಿಗ್ಗಾಮುಗ್ಗಾ ತರಾಟೆ

ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕೆಪಿಸಿಸಿ ಹಮ್ಮಿಕೊಂಡಿರುವ ಪಾದಯಾತ್ರೆ ತಡೆಯಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​, ಬುಧವಾರ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಕರೊನಾ ಹಿನ್ನೆಲೆ ರಾಜ್ಯದಲ್ಲಿ ಪ್ರತಿಭಟನೆ, ಧರಣಿ, ಮೆರವಣಿಗೆ ಸೇರಿ ಎಲ್ಲ ರೀತಿಯ ಸಾರ್ವಜನಿಕ ಚಟುವಟಿಕೆ ನಿರ್ಬಂಧಿಸಿ ನೀವೇ ಆದೇಶ ಹೊರಡಿಸಿದ್ದೀರಿ. ಪಾದಯಾತ್ರೆಗೆ ಅನುಮತಿ ನಿರಾಕರಿಸಿರುವ ರಾಮನಗರ ಜಿಲ್ಲಾಡಳಿತ, ಪಾದಯಾತ್ರೆ ನಡೆಸದಂತೆ ಸೂಚಿಸಿ ಕೆಪಿಸಿಸಿಗೆ ನೋಟಿಸ್ ನೀಡಿದೆ. ಹೀಗಿದ್ದರೂ ಪಾದಯಾತ್ರೆ ಮುಂದುವರಿಸಲು ಅವಕಾಶ ಮಾಡಿಕೊಟ್ಟಿರುವುದೇಕೆ? … Continue reading ಮೇಕೆದಾಟು ಪಾದಯಾತ್ರೆ ತಡೆಗೆ ಪಿಐಎಲ್​: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ಹಿಗ್ಗಾಮುಗ್ಗಾ ತರಾಟೆ