ಬೆಂಗಳೂರಲ್ಲಿ ಮೋದಿ ಮೇನಿಯಾ: ರಸ್ತೆಯುದ್ದಕ್ಕೂ ಜೈಕಾರ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿ ‘ಮೋದಿ ಮೇನಿಯಾ’ ಮೊಳಗುತ್ತಿದೆ. ವಿಶ್ವ ಯೋಗ ದಿನಾಚರಣೆ ಹಿನ್ನೆಲೆ ಕರ್ನಾಟಕಕ್ಕೆ ಆಗಮಿಸಿರುವ ಮೋದಿ ಅವರನ್ನ ಕಣ್ತುಂಬಿಕೊಳ್ಳಲು ಜನಸಾಗರವೇ ಸೇರಿದೆ. ಸೋಮವಾರ ಮಧ್ಯಾಹ್ನ 12.3ಕ್ಕೆ ಯಲಹಂಕ ವೈಮಾನಿಕ ವಾಯುನೆಲೆಗೆ ವಿಶೇಷ ವಿಮಾನದಲ್ಲಿ ಬಂದಿಳಿಸ ಪ್ರಧಾನಿ ಅವರು ನೇರವಾಗಿ ಭಾರತೀಯ ವಿಜ್ಞಾನ ಸಂಸ್ಥೆಯ ಮೆದುಳು ಸಂಶೋಧನಾ ಕೇಂದ್ರಕ್ಕೆ ತೆರಳಿದರು. 280 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಬ್ರೇನ್​ ರಿಸರ್ಚ್ ಸೆಂಟರ್​ ಅನ್ನು ಉದ್ಘಾಟಿದರು. ಮೋದಿ ಸಂಚರಿಸುವ ರಸ್ತೆಯುದ್ದಕ್ಕೂ ಜಾಮವಣೆಗೊಂಡಿರುವ ಸಾವಿರಾರು ಕಾರ್ಯಕರ್ತರು, ಸಾರ್ವಜನಿಕರು ‘ಮೋದಿ, … Continue reading ಬೆಂಗಳೂರಲ್ಲಿ ಮೋದಿ ಮೇನಿಯಾ: ರಸ್ತೆಯುದ್ದಕ್ಕೂ ಜೈಕಾರ