“ನನ್ನ ಬರ್ತ್​ಡೇಗೆ ದಾಖಲೆ ಲಸಿಕೆ ನೀಡಿದ್ದಕ್ಕೆ ಒಂದು ರಾಜಕೀಯ ಪಕ್ಷಕ್ಕೆ ಜ್ವರ ಬಂತು”

ಪಣಜಿ: ತಮ್ಮ ಹುಟ್ಟಿದಹಬ್ಬಕ್ಕೆ ದೇಶಾದ್ಯಂತ ಎರಡೂವರೆ ಕೋಟಿ ಡೋಸ್​​ ಕರೊನಾ ಲಸಿಕೆಗಳನ್ನು ನೀಡಿದ ದಾಖಲೆ ರಚಿಸಿದ್ದು ಭಾವನಾತ್ಮಕ ಮತ್ತು ಮರೆಯಲಾರದ ಸಂದರ್ಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಜೊತೆಗೇ, ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್​ಗೆ ಪರೋಕ್ಷವಾಗಿ ಟಾಂಗ್​ ನೀಡಿದ್ದಾರೆ. ಗೋವಾದ ಆರೋಗ್ಯ ಕಾರ್ಯಕರ್ತರು ಮತ್ತು ಲಸಿಕೆ ಫಲಾನುಭವಿಗಳೊಂದಿಗೆ ಇಂದು ವಿಡಿಯೋ ಸಂವಾದದಲ್ಲಿ ಭಾಗವಹಿಸಿದ ಮೋದಿ, “ನಿಮ್ಮ ಪ್ರಯತ್ನಗಳಿಂದಾಗಿ ಒಂದೇ ದಿನದಲ್ಲಿ 2.5 ಕೋಟಿ ಲಸಿಕೆಗಳನ್ನು ನೀಡುವ ವಿಶ್ವ ದಾಖಲೆಯನ್ನು ಭಾರತ ಸೃಷ್ಟಿಸಿದೆ. ಈ ಸಾಧನೆಯನ್ನು … Continue reading “ನನ್ನ ಬರ್ತ್​ಡೇಗೆ ದಾಖಲೆ ಲಸಿಕೆ ನೀಡಿದ್ದಕ್ಕೆ ಒಂದು ರಾಜಕೀಯ ಪಕ್ಷಕ್ಕೆ ಜ್ವರ ಬಂತು”