4 ವರ್ಷದಿಂದ ಅಪ್ಪ ಲೈಂಗಿಕವಾಗಿ ಹಿಂಸಿಸ್ತಿದ್ದಾನೆ, ಈ ನರಕ ಸಹಿಸೋಕೆ ಆಗ್ತಿಲ್ಲಮ್ಮ… ಶಿವಮೊಗ್ಗದಲ್ಲಿ ತಾಯಿ-ಮಗಳ ನರಳಾಟ

ಶಿವಮೊಗ್ಗ: ಅಪ್ರಾಪ್ತ ಮಗಳ ಮೇಲೆ ತಂದೆಯೇ ಸತತ ನಾಲ್ಕು ವರ್ಷಗಳಿಂದ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಶಿವಮೊಗ್ಗದ ಗೋವಿಂದಾಪುರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಮಗಳ ಸಂಕಟ ತಾಳಲಾರದೆ, ಪತಿಯ ಕೃತ್ಯ ತಡೆಯಲು ಯಾವುದೇ ಮಾರ್ಗ ಕಾಣದೆ ಮಗಳ ಜತೆ ತಾಯಿ ಸಾವಿನ ಮನೆಯ ಕದ ತಟ್ಟಲು ಯತ್ನಿಸಿದ ಮನಕಲಕುವ ಘಟನೆಯೂ ನಡೆದಿದೆ. ಅಮಾನುಷ ಕೃತ್ಯವೆಸಗಿದ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಗ್ರಾಮವೊಂದರ ಗೋಣಪ್ಪ(45) ಎಂಬಾತನ ವಿರುದ್ಧ ಶಿವಮೊಗ್ಗ ಮಹಿಳಾ ಠಾಣೆಯಲ್ಲಿ ಪೋಸ್ಕೋ ಅಡಿ ಪ್ರಕರಣ ದಾಖಲಾಗಿದೆ. ಗ್ರಾಮಸ್ಥರು … Continue reading 4 ವರ್ಷದಿಂದ ಅಪ್ಪ ಲೈಂಗಿಕವಾಗಿ ಹಿಂಸಿಸ್ತಿದ್ದಾನೆ, ಈ ನರಕ ಸಹಿಸೋಕೆ ಆಗ್ತಿಲ್ಲಮ್ಮ… ಶಿವಮೊಗ್ಗದಲ್ಲಿ ತಾಯಿ-ಮಗಳ ನರಳಾಟ