ಬೆಂಗಳೂರು, ಮೈಸೂರಿನ ಜೆಎಸ್​ಎಸ್​ನಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಜೆಎಸ್​ಎಸ್ ಅಕಾಡೆಮಿ ಆಫ್ ಟೆಕ್ನಿಕಲ್ ಎಜುಕೇಷನ್​ನ (ಜೆಎಸ್​ಎಸ್​ಎಟಿಇ) ಬೆಂಗಳೂರು, ಮೈಸೂರು ಹಾಗೂ ನೋಯ್ಡಾದಲ್ಲಿರುವ ಜೆಎಸ್​ಎಸ್ ಸೈನ್ಸ್ ಆ್ಯಂಡ್ ಟೆಕ್ನಾಲಜಿಯಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳ ವೃತ್ತಿ ಅನುಭವ, ಶೈಕ್ಷಣಿಕ ಅರ್ಹತೆ ಆಧರಿಸಿ ವೇತನ ನಿಗದಿಪಡಿಸಲಾಗುವುದು. ಅಲ್ಲದೆ ಆಲ್ ಇಂಡಿಯಾ ಕೌನ್ಸಿಲ್ ಆಫ್ ಟೆಕ್ನಿಕಲ್ ಎಜುಕೇಷನ್ (ಎಐಸಿಟಿಇ) ನಿಯಮಾನುಸಾರ ವಿದ್ಯಾರ್ಹತೆ ಹೊಂದಿರಬೇಕು ಎಂದು ಸೂಚಿಸಲಾಗಿದೆ. ಹುದ್ದೆ ವಿವರ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ನಗರವಾರು, ವಿಭಾಗ … Continue reading ಬೆಂಗಳೂರು, ಮೈಸೂರಿನ ಜೆಎಸ್​ಎಸ್​ನಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ