ವಿಷಾದಕರ ಪರಿಸ್ಥಿತಿಯಲ್ಲಿ ಪುನೀತ್​ ರಾಜ್​ಕುಮಾರ್​: ಈ ಫೋಟೋ ನೋಡಿದ್ರೆ ಕಣ್ಣೀರು ಬರುತ್ತೆ

ಬೆಂಗಳೂರು: ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಎಂದಾಕ್ಷಣ ಎಲ್ಲರ ಮನದಲ್ಲಿ ಮೂಡುವುದು ನಗುಮುಖ, ಸರಳ ವ್ಯಕ್ತಿತ್ವದ ಅಪ್ಪು ಚಿತ್ರಣ. ಆದರೆ, ಇಂದು ಗತಿಸಿದ ಅತ್ಯಂತ ವಿಷಾದಕರ ಪರಿಸ್ಥಿತಿಯಲ್ಲಿ ಪುನೀತ್​ ಮಲಗಿದ್ದ ದೃಶ್ಯ ಮನಕಲಕುತ್ತೆ. ಶುಕ್ರವಾರ ಬೆಳಗ್ಗೆ ಜಿಮ್​ನಲ್ಲಿ ವರ್ಕ್​ಔಟ್​ ಮಾಡುತ್ತಿದ್ದ ಪುನೀತ್​ ರಾಜ್​ಕುಮಾರ್​ ಅವರು ಕುಸಿದು ಬಿದ್ದಿದ್ದರು. ಕೂಡಲೇ ವಿಕ್ರಂ ಆಸ್ಪತ್ರೆಗೆ ಕರೆತರುವ ಸಂದರ್ಭದಲ್ಲಿ 2 ಬಾರಿ ಹೃದಯಾಘಾತವಾಗಿದ್ದು, ಆಸ್ಪತ್ರೆಯಲ್ಲಿ ಶಾಶ್ವತವಾಗಿ ಕಣ್ಮುಚ್ಚಿ ಮಲಗಿದ್ದ ಪುನೀತ್​ರ ಈ ದೃಶ್ಯ ನೋಡಿದ್ರೆ ಕಣ್ಣೀರು ಬರುತ್ತೆ. ಹಲವು ಅಡೆತಡೆಗಳನ್ನ ದಾಟಿ … Continue reading ವಿಷಾದಕರ ಪರಿಸ್ಥಿತಿಯಲ್ಲಿ ಪುನೀತ್​ ರಾಜ್​ಕುಮಾರ್​: ಈ ಫೋಟೋ ನೋಡಿದ್ರೆ ಕಣ್ಣೀರು ಬರುತ್ತೆ