ಜೆಡಿಎಸ್​ನಲ್ಲಿ ಬಕೆಟ್ ಹಿಡಿಯುವವರಿಗಷ್ಟೆ ಮಣೆ… ಜೆಡಿಎಸ್​ನ​ ರಾಜ್ಯ ಉಪಾಧ್ಯಕ್ಷ ಪ್ರದೀಪಗೌಡ ರಾಜೀನಾಮೆ

ಕೊಪ್ಪಳ: ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರು ಬಕೆಟ್ ಹಿಡಿಯುವವರ, ಕಿವಿ ಕಡಿಯುವವರ ಮಾತು ಕೇಳುತ್ತಾರೆ. ಪಕ್ಷದ‌ ನಿಜವಾದ ಕಾರ್ಯಕರ್ತರಿಗೆ ಜೆಡಿಎಸ್​ನಲ್ಲಿ ಬೆಲೆ ಇಲ್ಲ. ಶೀಘ್ರದಲ್ಲೇ ಕೊಪ್ಪಳ ಜಿಲ್ಲೆಯ ಬಹುತೇಕ ಪದಾಧಿಕಾರಿಗಳು ರಾಜೀನಾಮೆ ನೀಡಲಿದ್ದಾರೆ ಎಂದು ಆಕ್ರೋಶ ಹೊರಹಾಕಿದ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಪ್ರದೀಪಗೌಡ ಮಾಲಿಪಾಟೀಲ್, ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರದೀಪ್​ಗೌಡ, ದಶಕದಿಂದ ಪಕ್ಷ ಸಂಘಟನೆಗಾಗಿ ದುಡಿದಿರುವೆ. ಆದರೆ, ಸೂಕ್ತ ಸ್ಥಾನಮಾನ ದೊರೆಯಲಿಲ್ಲ. ಎರಡು ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವೆ. … Continue reading ಜೆಡಿಎಸ್​ನಲ್ಲಿ ಬಕೆಟ್ ಹಿಡಿಯುವವರಿಗಷ್ಟೆ ಮಣೆ… ಜೆಡಿಎಸ್​ನ​ ರಾಜ್ಯ ಉಪಾಧ್ಯಕ್ಷ ಪ್ರದೀಪಗೌಡ ರಾಜೀನಾಮೆ