ಬೆಂಗಳೂರಲ್ಲಿ ಪ್ರಧಾನಿ ಮೋದಿ, ಖರ್ಚಾಗಿದ್ದು ಎಷ್ಟು ಕೋಟಿ?

ಬೆಂಗಳೂರು: ರಾಜ್ಯಕ್ಕೆ 2 ದಿನ ಪ್ರವಾಸಕ್ಕೆ ಆಗಿಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭೂತಪೂರ್ವವಾಗಿ ಸ್ವಾಗತ ಮಾಡಲಾಯಿತು. ಅಷ್ಟೇ ಪ್ರೀತಿಯಿಂದ ಅವರಿಗೆ ಬೀಳ್ಕೊಡಲಾಗಿದೆ. ರಾಜ್ಯ ರಾಜಧಾನಿಗೆ ಪ್ರಧಾನಿ ಮೋದಿ ಅವರು ಭೇಟಿ ಹಿನ್ನೆಲೆ ಖರ್ಚಾಗಿದ್ದು ಎಷ್ಟು ಕೋಟಿ ಗೊತ್ತಾ? ಪ್ರಧಾನಿ ಆಗಮನದ ಹಿನ್ನೆಲೆ ರಸ್ತೆಯ ಥಳಕು-ಬಳಕಿಗಾಗಿ ಮತ್ತು ಮೂಲ ಸೌಕರ್ಯಕ್ಕಾಗಿ ಬಿಬಿಎಂಪಿ (ಬೆಂಗಳೂರು ಮಹಾನಗರ ಪಾಲಿಕೆ) ಬರೋಬ್ಬರಿ 24 ಕೋಟಿ ರೂ. ಖರ್ಚು ಮಾಡಿದೆ. ಅಂತಾರಾಷ್ಟ್ರೀಯ ಯೋಗ ದಿನಾಚಾರಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು 2 … Continue reading ಬೆಂಗಳೂರಲ್ಲಿ ಪ್ರಧಾನಿ ಮೋದಿ, ಖರ್ಚಾಗಿದ್ದು ಎಷ್ಟು ಕೋಟಿ?