ಕನ್ನಡದಲ್ಲೇ ಟ್ವೀಟ್​ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಕನ್ನಡದಲ್ಲಿ ಟ್ವೀಟ್​ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮಗಳಲ್ಲಿ ಭಾಗವಹಿಸುವೆ ಎಂದು ಸುದೀರ್ಘವಾಗಿ ಬರೆದಿದ್ದಾರೆ. @iiscbangalore ಅಲ್ಲಿ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟಿಸಲಾಗುವುದು. ಬಾಗ್ಚಿ-ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿಲಾನ್ಯಾಸ ನೆರವೇರಿಸಲಾಗುವುದು. ಇಂದು ಅಪರಾಹ್ನ, ನಾನು ಡಾ.ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್), ಬೆಂಗಳೂರು ಇಲ್ಲಿ ಬೇಸ್ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಉದ್ಘಾಟನೆ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯ ಅನಾವರಣ. 150 ಟೆಕ್ ಹಬ್​ಗಳ … Continue reading ಕನ್ನಡದಲ್ಲೇ ಟ್ವೀಟ್​ ಮಾಡಿದ ಪ್ರಧಾನಿ ನರೇಂದ್ರ ಮೋದಿ