ತುರ್ತು ವೈದ್ಯಕೀಯ ಸೇವೆಗೆ ಆದ್ಯತೆ: ‘ಸಿಎಂ ಆರೋಗ್ಯವಾಹಿನಿ’ ಘೋಷಣೆ, ಚಿತ್ರದುರ್ಗಕ್ಕೆ ಹೊಸ ವೈದ್ಯಕೀಯ ಕಾಲೇಜು

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರ ಚೊಚ್ಚಲ ಬಜೆಟ್​ನಲ್ಲಿ ಆರೋಗ್ಯ ಕ್ಷೇತ್ರಕ್ಕೂ ಭರಪೂರ ಯೋಜನೆ ಮತ್ತು ತುರ್ತು ವೈದ್ಯಕೀಯ ಸೇವೆಗೆ ಆದ್ಯತೆ ನೀಡಲಾಗಿದೆ. ಚಿತ್ರದುರ್ಗಕ್ಕೆ ಹೊಸ ವೈದ್ಯಕೀಯ ಕಾಲೇಜು ಯಾದಗಿರಿ ಜಿಲ್ಲಾ ಆಸ್ಪತ್ರೆಯಲ್ಲಿ ಆಯುಷ್​ ಕೇಂದ್ರ ಸ್ಥಾಪನೆ ರಾಮನಗರದ ಅರ್ಚಕರ ಹಳ್ಳಿಯಲ್ಲಿ ರಾಜೀವ್​ಗಾಂಧಿ ಆರೋಗ್ಯ ಕೇಂದ್ರ ಸ್ಥಾಪನೆ ಬೀದರ್, ಚಾಮರಾಜನಗರ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಆರೋಗ್ಯವಾಹಿನಿ ಘೋಷಣೆ ಹಾವೇರಿ, ಶಿಗ್ಗಾಂವಿ ಆಸ್ಪತ್ರೆ ಮೇಲ್ದರ್ಜೆಗೆ ತುರ್ತು ವೈದ್ಯಕೀಯ ಸೇವೆಗೆ ಏರ್‌ ಆ್ಯಂಬುಲೆನ್ಸ್‌ ಸೇವೆ ನೂತನ 100 … Continue reading ತುರ್ತು ವೈದ್ಯಕೀಯ ಸೇವೆಗೆ ಆದ್ಯತೆ: ‘ಸಿಎಂ ಆರೋಗ್ಯವಾಹಿನಿ’ ಘೋಷಣೆ, ಚಿತ್ರದುರ್ಗಕ್ಕೆ ಹೊಸ ವೈದ್ಯಕೀಯ ಕಾಲೇಜು