ಬಿಗ್​ ಬಾಸ್​ ಮನೆಯಲ್ಲಿ ಮತ್ತೊಂದು ಗುಟ್ಟು ಬಿಚ್ಚಿಡುತ್ತಲೇ ಹೆಣ್ಮಕ್ಕಳಿಗೆ ಸಂದೇಶ ರವಾನಿಸಿದ ಸೋನು!

ಬೆಂಗಳೂರು: ಟಿಕ್​ಟಾಕ್​ ಸ್ಟಾರ್​, ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಫೇಮಸ್​ ಆಗಿರುವ ಹಾಗೂ ಸದಾ ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗುವ ಸೋನು ಶ್ರೀನಿವಾಸ ಗೌಡ, ‘ಬಿಗ್​ ಬಾಸ್​’ ಮನೆಯಲ್ಲಿ ಮತ್ತೊಂದು ವಿಷಯ ಬಾಯ್ಬಿಟ್ಟಿದ್ದಾರೆ. ‘ಬಿಗ್​ಬಾಸ್​ ಒಟಿಟಿ ಕನ್ನಡ’ದ ಮೊದಲ ಸೀಸನ್​ನಲ್ಲಿ ಎರಡನೇ ಸ್ಪರ್ಧಿಯಾಗಿ ದೊಡ್ಮನೆಯನ್ನ ಪ್ರವೇಶಿಸಿದ ಮೊದಲ ದಿನವೇ ತನ್ನ ಬದುಕಲ್ಲಾದ ಕಹಿ ಘಟನೆ ಬಗ್ಗೆ ಹೇಳುತ್ತಾ ಕಣ್ಣೀರಿಟ್ಟಿದ್ದಳು. ತನ್ನ ಖಾಸಗಿ ವಿಡಿಯೋ ವೈರಲ್​ ಆಗಿದ್ದು ಹೇಗೆ? ಎಂದು ಎಲ್ಲವನ್ನೂ ಎಳೆಎಳೆಯಾಗಿ ವಿವರಿಸುತ್ತಾ ಬಿಕ್ಕಿಬಿಕ್ಕಿ ಅತ್ತಿದ್ದಳು. ಇದೀಗ ತನ್ನ ಮತ್ತೊಂದು … Continue reading ಬಿಗ್​ ಬಾಸ್​ ಮನೆಯಲ್ಲಿ ಮತ್ತೊಂದು ಗುಟ್ಟು ಬಿಚ್ಚಿಡುತ್ತಲೇ ಹೆಣ್ಮಕ್ಕಳಿಗೆ ಸಂದೇಶ ರವಾನಿಸಿದ ಸೋನು!