ಮಕ್ಕಳಿಗೆ ಬರೆದ ಆಸ್ತಿ ತಂದೆ ಹೆಸರಿಗೆ ವಾಪಸ್! ವೃದ್ಧ ದಂಪತಿಗೆ ಆಸರೆಯಾಗದ ಮಕ್ಕಳಿಗೆ ಪಾಠ ಕಲಿಸಿದ ಉಪವಿಭಾಗಾಧಿಕಾರಿ!

ಬಾಗಲಕೋಟೆ: ತಂದೆಯೊಬ್ಬರು ತನ್ನ ಹೆಸರಿನಲ್ಲಿದ್ದ ಆಸ್ತಿಯನ್ನು ಇಬ್ಬರು ಮಕ್ಕಳ ಹೆಸರಿಗೆ ಬಿಟ್ಟುಕೊಟ್ಟಿದ್ದರು. ಆದರೆ, ಆ ಮಕ್ಕಳು ತಂದೆಯ ಜೀವನಕ್ಕೆ ಆರ್ಥಿಕವಾಗಿ ಅಥವಾ ಯಾವುದೇ ರೀತಿಯಲ್ಲಿ ಸಹಾಯ ಮಾಡುತ್ತಿರಲಿಲ್ಲ. ತನ್ನ ಕೊನೇಗಾಲದಲ್ಲಿ ಮಕ್ಕಳು ಆಸರೆ ನೀಡುತ್ತಿಲ್ಲ ಎಂದು ನೊಂದ ತಂದೆ, ನನ್ನ ಸಾವಿನ ನಂತರ ಮಡದಿಯ ಜೀವನಕ್ಕೂ ಮಕ್ಕಳು ಸಹಾಯ ಕೊಡುತ್ತಾರೆ ಎಂಬ ಭರವಸೆ ಇಲ್ಲ. ನಾನೇನು ಮಾಡಲಿ? ಇರೋ ಆಸ್ತಿಯನ್ನೂ ಮಕ್ಕಳಿಗೆ ಕೊಟ್ಟಿರುವೆ ಎಂದು ಕಣ್ಣೀರು ಹಾಕುತ್ತಿದ್ದರು. ಇವರ ಕಷ್ಟಕ್ಕೆ ಮರುಗಿದ ಮಹಿಳಾ ಅಧಿಕಾರಿಯೊಬ್ಬರು ಮಕ್ಕಳಿಂದ ತಂದೆ … Continue reading ಮಕ್ಕಳಿಗೆ ಬರೆದ ಆಸ್ತಿ ತಂದೆ ಹೆಸರಿಗೆ ವಾಪಸ್! ವೃದ್ಧ ದಂಪತಿಗೆ ಆಸರೆಯಾಗದ ಮಕ್ಕಳಿಗೆ ಪಾಠ ಕಲಿಸಿದ ಉಪವಿಭಾಗಾಧಿಕಾರಿ!