PSI ಪರೀಕ್ಷೆಯಲ್ಲಿ ಅಕ್ರಮ: ಒಂದೂವರೆ ತಿಂಗಳಿಂದ ತಲೆಮರೆಸಿಕೊಂಡಿದ್ದ ಶಾಂತಿಬಾಯಿ ಕೊನೆಗೂ ಅರೆಸ್ಟ್​! ಗಂಡನೂ ಸಿಕ್ಕಿಬಿದ್ದ

ಬೆಂಗಳೂರು: 545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿನ ಅಕ್ರಮ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಶಾಂತಿಬಾಯಿ ದಂಪತಿ ಕೊನೆಗೂ ಸಿಕ್ಕಿಬಿದ್ದಿದ್ದಾರೆ. 2021ರ ಅಕ್ಟೋಬರ್ 3ರಂದು ನಡೆದ 545 ಎಸ್‌ಐ ನೇಮಕಾತಿಗೆ ರಾಜ್ಯದಲ್ಲಿ 92 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು. ಲಿಖಿತ ಪರೀಕ್ಷೆ ಬಳಿಕ ಅಕ್ರಮ ನಡೆದಿರುವ ಕುರಿತು ದೂರುಗಳು ದಟ್ಟವಾಗಿ ಕೇಳಿಬಂದ ಹಿನ್ನೆಲೆ ಏಪ್ರಿಲ್ 7ರಂದು ಅಕ್ರಮ ಕುರಿತು ಸಿಐಡಿ ತನಿಖೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶಿಸಿದರು. ಎಫ್​ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಳ್ಳುತ್ತಿದ್ದಂತೆ ಅಕ್ರಮ ಬಗೆದಷ್ಟು ಆಳ … Continue reading PSI ಪರೀಕ್ಷೆಯಲ್ಲಿ ಅಕ್ರಮ: ಒಂದೂವರೆ ತಿಂಗಳಿಂದ ತಲೆಮರೆಸಿಕೊಂಡಿದ್ದ ಶಾಂತಿಬಾಯಿ ಕೊನೆಗೂ ಅರೆಸ್ಟ್​! ಗಂಡನೂ ಸಿಕ್ಕಿಬಿದ್ದ