PSI ನೇಮಕಾತಿ ಅಕ್ರಮ: ಎಡಿಜಿಪಿ ಅಮೃತ್​ ಪೌಲ್​ ಬಂಧನ, ಕೆಲ ರಾಜಕಾರಣಿಗಳಿಗೆ ಢವಢವ

ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಭಾರೀ ಸುದ್ದಿಯಾಗಿದ್ದ ಪಿಎಸ್​ಐ ಹುದ್ದೆ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಅಮೃತ್​ ಪೌಲ್​ ಅವರನ್ನ ಸಿಐಡಿ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ. ದೊಡ್ಡ ದೊಡ್ಡವರನ್ನ ಬಿಟ್ಟು ಸಣ್ಣವರನ್ನ ಬಂಧಿಸ್ತಾರೆ. ಸತ್ಯ ಹೊರಗೆ ಬರಲ್ಲ ಎಂಬ ಆರೋಪ ದಟ್ಟವಾಗಿರುವ ನಡುವೆ ಎಡಿಜಿಪಿ ಅವರ ಬಂಧನ ಭಾರೀ ಸಂಚಲನ ಮೂಡಿಸಿದೆ. ಮೊದಲ ಬಾರಿಗೆ ಎಡಿಜಿಪಿ ದರ್ಜೆಯ ಅಧಿಕಾರಿಯೊಬ್ಬರನ್ನು ಪಿಎಸ್​ಐ ಹುದ್ದೆ ನೇಮಕಾತಿ ಹಗರಣ ಪ್ರಕರಣದಲ್ಲಿ ಬಂಧಿಸುವ ಮೂಲಕ ಸಿಐಡಿ ಅಧಿಕಾರಿಗಳು ಪ್ರಭಾವಿ ವ್ಯಕ್ತಿಯನ್ನ ಬಲೆಗೆ ಕೆಡವಿದ್ದಾರೆ. ಅಮೃತ್​ ಪೌಲ್​ರ ಬಂಧನದಿಂದ … Continue reading PSI ನೇಮಕಾತಿ ಅಕ್ರಮ: ಎಡಿಜಿಪಿ ಅಮೃತ್​ ಪೌಲ್​ ಬಂಧನ, ಕೆಲ ರಾಜಕಾರಣಿಗಳಿಗೆ ಢವಢವ