‘ಗೃಹ ಸಚಿವರ ಊರಲ್ಲಿ 2 ದಿನ ದಿವ್ಯಾ ಕಾರು ಇತ್ತು! ಪಿಎಸ್​ಐ ಹುದ್ದೆ ಅಕ್ರಮದ ಆರೋಪಿ ಜತೆ ನೇರ ಸಂಪರ್ಕ ಹೊಂದಿದ್ದರು…’

ತೀರ್ಥಹಳ್ಳಿ: ಪಿಎಸ್​ಐ ಹುದ್ದೆಗಳ ನೇಮಕಾತಿ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರ ಕಾರು ಎರಡು ದಿನ ಗುಡ್ಡೇಕೊಪ್ಪ (ಗೃಹ ಸಚಿವರ ನಿವಾಸವಿರುವ ಗ್ರಾಮ) ದಲ್ಲಿ ಇತ್ತು. ಅವರ ಜತೆ ಗೃಹಸಚಿವರು ನೇರ ಸಂಪರ್ಕ ಹೊಂದಿದ್ದರು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್​ ಗಂಭೀರ ಆರೋಪ ಮಾಡಿದ್ದಾರೆ. ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೊಪ್ಪದಿಂದ ಶಿವಮೊಗ್ಗದವರೆಗೆ ಹಮ್ಮಿಕೊಂಡಿರುವ ನಾಲ್ಕು ದಿನಗಳ ಪಾದಯಾತ್ರೆಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಕಿಮ್ಮನೆ ರತ್ನಾಕರ್​, ಪಿಎಸ್​ಐ … Continue reading ‘ಗೃಹ ಸಚಿವರ ಊರಲ್ಲಿ 2 ದಿನ ದಿವ್ಯಾ ಕಾರು ಇತ್ತು! ಪಿಎಸ್​ಐ ಹುದ್ದೆ ಅಕ್ರಮದ ಆರೋಪಿ ಜತೆ ನೇರ ಸಂಪರ್ಕ ಹೊಂದಿದ್ದರು…’