More

    ನಿನ್ನಿಂದ ಅಪ್ಪ ಕೂಡ ಜೈಲಿಗೆ ಹೋಗುವಂತಾಯ್ತು.. ಎಲ್ಲವನ್ನೂ ಟಿವಿಯಲ್ಲಿ ನೋಡಿದೆ… ಮಗನ ಮಾತಿಗೆ ಕಣ್ಣೀರಿಟ್ಟ ದಿವ್ಯಾ

    ಕಲಬುರಗಿ: ಅಮ್ಮಾ ನಿನ್ನಿಂದಲೇ ಇದೆಲ್ಲಾ ಆಗಿದ್ದು, ನಿನ್ನಿಂದ ನನ್ನ ಅಪ್ಪ ಕೂಡ ಜೈಲಿಗೆ ಹೋಗುವಂತಾಯ್ತು… ನಾನು ಎಲ್ಲವನ್ನೂ ಟಿವಿಯಲ್ಲಿ ನೋಡಿದ್ದೇನೆ…

    ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಬಿಜೆಪಿ ದಿವ್ಯಾ ಹಾಗರಗಿ ತನ್ನ ಮಕ್ಕಳನ್ನು ನೋಡಿ ಕಣ್ಣೀರಿಟ್ಟಿದ್ದಾಳೆ. ತಾಯಿಯನ್ನು ನೋಡಲು ಭಾನುವಾರ ಸಿಐಡಿ ಕಚೇರಿ ಬಂದ ಇಬ್ಬರು ಮಕ್ಕಳು ಕೂಡ ತಾಯಿಯನ್ನು ನೋಡುತ್ತಿದ್ದಂತೆ ಕಣ್ಣೀರು ಸುರಿಸಿದರು. ಈ ವೇಳೆ ‘ಅಮ್ಮಾ ನಿನ್ನಿಂದಲೇ ಇದೆಲ್ಲಾ ಆಗಿದ್ದು, ನಿನ್ನಿಂದ ನನ್ನ ಅಪ್ಪ ಕೂಡ ಜೈಲಿಗೆ ಹೋಗುವಂತಾಯ್ತು… ನಾನು ಎಲ್ಲವನ್ನೂ ಟಿವಿಯಲ್ಲಿ ನೋಡಿದ್ದೇನೆ… ‘ ಎಂದು ಹಾಗರಗಿ ಪುತ್ರ ಅಳುತ್ತಿದ್ದ. ಮಗನ ಮಾತಿಗೆ ದಿವ್ಯಾ ಕೂಡ ತಪ್ಪಿತಸ್ಥ ಭಾವದಿಂದ ಕಣ್ಣೀರಿಟ್ಟರು.

    ದಿವ್ಯಾ ಹಾಗರಗಿಗೆ ಸಿಕ್ಕಿತ್ತು ಕಾಂಗ್ರೆಸ್​ ಶ್ರೀರಕ್ಷೆ! ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದು ಯಾರೆಂದು ಉಲ್ಲೇಖಸಿದ ಸಿಐಡಿ

    ಇಡೀ ರಾತ್ರಿ ಗಂಡನ ಶವದ ಪಕ್ಕ ಮಲಗಿ ಹೈಡ್ರಾಮ… ಒಳ ಉಡುಪಲ್ಲಿ ಪತ್ನಿ ಬಚ್ಚಿಟ್ಟುಕೊಂಡ ಮಾಂಗಲ್ಯದ ಹಿಂದಿತ್ತು ಸ್ಫೋಟಕ ರಹಸ್ಯ

    PSI ಪರೀಕ್ಷೆಯಲ್ಲಿ ಅಕ್ರಮ: ಬೆಳ್ಳಂಬೆಳಗ್ಗೆ ಸಿಐಡಿ ಪೊಲೀಸರ ಮುಂದೆ ಜ್ಞಾನ ಜ್ಯೋತಿ ಶಾಲೆ ಮುಖ್ಯಶಿಕ್ಷಕ ಶರಣಾಗತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts