PSI ಹುದ್ದೆ ಡೀಲ್​: ನೇಮಕಾತಿ ಪಟ್ಟಿಯಲ್ಲಿದ್ದ 50 ಅಭ್ಯರ್ಥಿಗಳಿಗೆ ಸಿಐಡಿ ನೋಟಿಸ್​

ಬೆಂಗಳೂರು: 545 ಪಿಎಸ್‌ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ನೇಮಕಾತಿ ಪಟ್ಟಿಯಲ್ಲಿದ್ದ 50 ಅಭ್ಯರ್ಥಿಗಳಿಗೆ ಸಿಐಡಿ ಮಂಗಳವಾರ ನೋಟಿಸ್​ ಜಾರಿ ಮಾಡಿದೆ. ಬುಧವಾರ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಪರೀಕ್ಷೆಯ ಹಾಲ್ ಟಿಕೆಟ್​ ಹಾಗೂ ಎರಡನೇ ಪತ್ರಿಕೆಯ OMR ಶೀಟ್ ಜೊತೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ನಲ್ಲಿ ಸೂಚಿಸಲಾಗಿದೆ. 80 ಲಕ್ಷ ರೂ.ಗೆ PSI ಹುದ್ದೆ ಡೀಲ್​! ಅಕ್ರಮಕ್ಕೆ ದಾರಿ ತೋರಿಸಿದ ಗೆಳೆಯನಿಂದಲೇ ಸ್ಫೋಟಕ ರಹಸ್ಯ ಬಯಲು ಯುವ ಟೆನಿಸ್ ಆಟಗಾರ ಅಪಘಾತದಲ್ಲಿ … Continue reading PSI ಹುದ್ದೆ ಡೀಲ್​: ನೇಮಕಾತಿ ಪಟ್ಟಿಯಲ್ಲಿದ್ದ 50 ಅಭ್ಯರ್ಥಿಗಳಿಗೆ ಸಿಐಡಿ ನೋಟಿಸ್​