80 ಲಕ್ಷ ರೂ.ಗೆ PSI ಹುದ್ದೆ ಡೀಲ್​! ಅಕ್ರಮಕ್ಕೆ ದಾರಿ ತೋರಿಸಿದ ಗೆಳೆಯನಿಂದಲೇ ಸ್ಫೋಟಕ ರಹಸ್ಯ ಬಯಲು

ಬೆಂಗಳೂರು: 545 ಪಿಎಸ್​ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣ ಬಗೆದಷ್ಟೂ ಆಳ ಎಂಬಂತಾಗಿದ್ದು, ಈ ಅಕ್ರಮ‌ ಬಯಲಿಗೆ ಬಂದಿದ್ದಾದ್ರು ಹೇಗೆ? ಎಂಬ ಕುತೂಹಲಕಾರಿ ಪ್ರಶ್ನೆಗೆ ಉತ್ತರ ಇಲ್ಲಿದೆ. 20 ಅಂಕಕ್ಕೆ ಉತ್ತರ ಬಿಡಿಸಿದ್ದ ಪಿಎಸ್​ಐ ಪರೀಕ್ಷಾರ್ಥಿ ವೀರೇಶ್​ನ OMR ಶೀಟ್ ಹೊರಬಂದಿದ್ದಾದ್ರು ಹೇಗೆ ಗೊತ್ತಾ? ಖುದ್ದು ವೀರೇಶ್ ಸ್ನೇಹಿತನಿಂದಲೇ ಪರೀಕ್ಷೆಯಲ್ಲಿನ ಅಕ್ರಮ ಬಯಲಾಗಿದೆ. ಎಲ್ಲರತೆ ವೀರೇಶ್ ಕೂಡ ಪಿಎಸ್ಐ ಪರೀಕ್ಷೆಯನ್ನ ಕಟ್ಟಿ ಎಕ್ಸಾಂಗೆ ಸಿದ್ಧತೆ ಮಾಡಿಕೊಂಡಿದ್ದ. ಕಲಬುರಗಿಯ ಜ್ಞಾನ ಜ್ಯೋತಿ ಶಾಲೆಯ ಸೆಂಟರ್​ನಲ್ಲಿ ಪರೀಕ್ಷೆ ಬರೆಯಲು ವೀರೇಶ್​ಗೆ … Continue reading 80 ಲಕ್ಷ ರೂ.ಗೆ PSI ಹುದ್ದೆ ಡೀಲ್​! ಅಕ್ರಮಕ್ಕೆ ದಾರಿ ತೋರಿಸಿದ ಗೆಳೆಯನಿಂದಲೇ ಸ್ಫೋಟಕ ರಹಸ್ಯ ಬಯಲು