ಪಿಎಸ್​ಐ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಕೋರಿ ಬೃಹತ್ ಪ್ರತಿಭಟನೆ

ಕಲಬುರಗಿ: ಇತ್ತೀಚೆಗೆ ಬಿಡುಗಡೆಯಾದ 545 ಪಿಎಸ್​ಐ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಅನ್ಯಾಯ ಆಗಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ನೂರಾರು ಆಕಾಂಕ್ಷಿಗಳು ಗುರವಾರ ಬೃಹತ್ ಪ್ರತಿಭಟನೆ ನಡೆಸಿದರು. ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ 371 (ಜೆ) ಅಡಿ 2016ರಲ್ಲಿ ಹೊರಡಿಸಿದ ಸುತ್ತೋಲೆಯಂತೆ ಮೀಸಲಾತಿ ನೀಡಬೇಕಿತ್ತು. ಪಿಎಸ್​ಐ ಹುದ್ದೆಗಳ ಆಯ್ಕೆ ಪಟ್ಟಿಯಲ್ಲಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ರಾಜ್ಯ ವ್ಯಾಪ್ತಿ ಪಟ್ಟಿಯಲ್ಲಿ ಪರಿಗಣಿಸಿ, ಉಳಿದ ಅಭ್ಯರ್ಥಿಗಳನ್ನು 371(ಜೆ) ಅಡಿ ಸೀಮಿತಗೊಳಿಸಿ … Continue reading ಪಿಎಸ್​ಐ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಕೋರಿ ಬೃಹತ್ ಪ್ರತಿಭಟನೆ