ಸಾವಿಗೂ ಮುನ್ನಾ ಪುನೀತ್ ಕರೆ ಮಾಡಿದ್ದು ಯಾರಿಗೆ? ಅದೆಲ್ಲವೂ ಕೊನೆಯಾಗಿಯೇ ಉಳಿಯಿತಲ್ಲ…

ಬೆಂಗಳೂರು: ಚಂದನವನದ ‘ರಾಜಕುಮಾರ’, ಸಹಸ್ರಾರು ಅಭಿಮಾನಿಗಳ ‘ವೀರ ಕನ್ನಡಿಗ’ ಪುನೀತ್​ ರಾಜ್​ಕುಮಾರ್​ ಅವರು ಬಾರದೂರಿಗೆ ಪಯಣ ಬೆಳೆಸಿದ್ದು, ಕರುನಾಡು ಕಣ್ಣೀರ ಕಡಲಲ್ಲಿ ಮುಳುಗಿದೆ. ಸಾವಿಗೂ ಮುನ್ನ ಪುನೀತ್​ ಕೊನೆಯದಾಗಿ ಕರೆ ಮಾಡಿದ್ದು, ಡಾನ್ಸ್​ ಮಾಡಿದ್ದು, ಕಾರ್ಯಕ್ರಮ… ಈ ಕುರಿತ ಮಾಹಿತಿ ಇಲ್ಲಿದೆ. ಇಂದು ಬೆಳಗ್ಗೆ ಜಿಮ್​ನಲ್ಲಿ ವ್ಯಾಯಾಮ ಮಾಡುತ್ತಿದ್ದ ಪುನೀತ್​ ಅವರು ಮ್ಯಾನೇಜರ್​ಗೆ ಕರೆ ಮಾಡಿ, ‘ಎಲ್ಲಿದ್ದೀಯಾ?’ ಎಂದು ಕೇಳಿದ್ದರು. ‘ಥಿಯೇಟರ್​ನಲ್ಲಿರುವೆ’ ಎಂದ ಮ್ಯಾನೇಜರ್​ ಅನ್ನು ‘ಬೇಗ ಮನೆಗೆ ಬಾ, ರೆಡಿಯಾಗಿ ಭಜರಂಗಿ ಸಿನಿಮಾಗೆ ಹೋಗೋಣ’ ಎಂದಿದ್ದರು. … Continue reading ಸಾವಿಗೂ ಮುನ್ನಾ ಪುನೀತ್ ಕರೆ ಮಾಡಿದ್ದು ಯಾರಿಗೆ? ಅದೆಲ್ಲವೂ ಕೊನೆಯಾಗಿಯೇ ಉಳಿಯಿತಲ್ಲ…