ಪುನೀತ್​ ಸಾವಿನ ಸುದ್ದಿ ಕೇಳಿ ಅಭಿಮಾನಿಗೆ ಹೃದಯಾಘಾತ: ನಟನಂತೆ ಬಾರದೂರಿಗೆ ಹೋದ ಅಭಿಮಾನಿ

ಹನೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನಿಧನ ಸುದ್ದಿ ತಿಳಿದು ಆಘಾತಗೊಂಡ ಅಭಿಮಾನಿಯೊಬ್ಬರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮರೂರು ಗ್ರಾಮದ ಮುನಿಯಪ್ಪ(30) ಮೃತರು. ಶುಕ್ರವಾರ ಬೆಳಗ್ಗೆ ಪುನೀತ್​ ರಾಜ್​ಕುಮಾರ್​ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಮುನಿಯಪ್ಪ ಆಘಾತಗೊಂಡಿದ್ದರು. ಅಪ್ಪು ಆರೋಗ್ಯ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗುತ್ತಿದ್ದಂತೆ ಮುನಿಯಪ್ಪ ಕಣ್ಣೀರು ಹಾಕುತ್ತಾ ಕುಸಿದರು. ಅತ್ತ ಅಪ್ಪು ಇನ್ನಿಲ್ಲ ಎಂಬ ಸುದ್ದಿ ಬರುತ್ತಿದ್ದಂತೆ ಮುನಿಯಪ್ಪಗೆ ಎದೆನೋವು ಕಾಣಿಸಿಕೊಂಡಿದ್ದು, ಕೆಲವೇ … Continue reading ಪುನೀತ್​ ಸಾವಿನ ಸುದ್ದಿ ಕೇಳಿ ಅಭಿಮಾನಿಗೆ ಹೃದಯಾಘಾತ: ನಟನಂತೆ ಬಾರದೂರಿಗೆ ಹೋದ ಅಭಿಮಾನಿ