ಹೊಸ ವರ್ಷದ ಮೊದಲ 2 ದಿನ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ ಜ.1 ಮತ್ತು 2ರಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆ ಮೂಲಕ ಹೊಸ ವರ್ಷದ ಮೊದಲ ದಿನವೇ ಇಳೆಗೆ ವರ್ಷಧಾರೆ ಬರಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ ಮತ್ತು ಕೊಡಗು ಸೇರಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಎರಡು ದಿನ ಹಗುರದಿಂದ ಕೂಡಿದ ಸಾಧಾರಣ ಮಳೆ ಬೀಳಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಬೀಳುವುದಿಲ್ಲ. … Continue reading ಹೊಸ ವರ್ಷದ ಮೊದಲ 2 ದಿನ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ