More

    ಥೂ, ಇವನೆಂಥಾ ಕಾಮುಕ? ಯುವಕನ ಮೇಲೇ ರೇಪ್​!

    ಚಿಕ್ಕೋಡಿ: ವೃದ್ಧೆ, ಮಹಿಳೆ, ಮಕ್ಕಳು, ಹಸುಗೂಸನ್ನೂ ಬಿಡದ ಕಾಮುಕಕರು ಯುವಕರ ಮೇಲೂ ಅತ್ಯಾಚಾರವೆಸಗುತ್ತಿದ್ದಾರೆ. ಯುವಕರೇ ಎಚ್ಚರ! ಕಂಡಕಂಡವರ ಜತೆ ಹೋಗುವ ಮುನ್ನ ಜೋಕೆ…

    ಬೆಳಗಾವಿ ಜಿಲ್ಲೆಯ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನೊಬ್ಬ ಮತ್ತೊಬ್ಬ ಯುವಕನ ಮೇಲೆ ರೇಪ್ ಮಾಡಿದ ವಿಲಕ್ಷಣ ಘಟನೆ ನಡೆದಿದೆ. ಬಸ್​ಗಾಗಿ ಕಾಯುತ್ತಿದ್ದ ಯುವಕನಿಗೆ ಡ್ರಾಪ್​ ಕೊಡುವ ನೆಪದಲ್ಲಿ ಬೈಕ್ ಮೇಲೆ ಹತ್ತಿಸಿಕೊಂಡ ಕಾಮುಕನೊಬ್ಬ ಮಾರ್ಗಮಧ್ಯೆ ನಿರ್ಜನ ಪ್ರದೇಶದಲ್ಲಿ ಬಲವಂತವಾಗಿ ಅನೈಸರ್ಗಿಕ ಸಂಭೋಗ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ.

    ನೊಂದ ಯುವಕ ಅಥಣಿ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದು, ಅತ್ಯಾಚಾರಿ ಆರೋಪಿ ರಾಜು ನೀಲವ್ವ ಆಚಾರಟ್ಟಿ ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ.

    ಕಾರು-ಲಾರಿ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ಸಾವು, ಮೂವರ ಸ್ಥಿತಿ ಗಂಭೀರ

    ಗಂಡನಿಗೆ ಹುಡುಗೀರ ಶೋಕಿ, ನನ್ನನ್ನು ಜೀವಂತ ಶವ ಮಾಡಿದ್ದಾನೆ, ಕಿರುಕುಳ ಸಹಿಸಲಾಗ್ತಿಲ್ಲ… ಕಣ್ಣೀರು ತರಿಸುತ್ತೆ ಈ ಸ್ಟೋರಿ

    ಮದ್ವೆಯಾದ 6 ತಿಂಗಳಿಗೆ ಯುವತಿ ದುರಂತ ಸಾವು: ಗಂಡನಿಗೆ ಹಣದಾಹ, ಮೈದುನನಿಗೆ ಕಾಮದಾಹ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts