More

    ರಾಜ್ಯಸಭೆ ಮಾಜಿ ಸದಸ್ಯ ಕೆ.ಆರ್‌.ಜಯದೇವಪ್ಪ ಇನ್ನಿಲ್ಲ

    ದಾವಣಗೆರೆ: ರಾಜ್ಯಸಭೆ ಮಾಜಿ ಸದಸ್ಯ ಕೆ.ಆರ್‌.ಜಯದೇವಪ್ಪ ಅವರು ಗುರುವಾರ ನಿಧನರಾದರು. ಇವರಿಗೆ 87 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಇವರನ್ನು ಇತ್ತೀಚಿಗೆ ದಾವಣಗೆರೆ ನಗರದ ಎಸ್‌.ಎಸ್‌. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದರು. ನಾಳೆ(ಶುಕ್ರವಾರ) ಕಂದಗಲ್‌ನ ಜಮೀನಿನಲ್ಲಿ ಅಂತ್ಯಕ್ರಿಯೆ ನೆರೆವೇರಲಿದೆ.

    1991-1996ರ ಅವಧಿಯಲ್ಲಿ ರಾಜ್ಯಸಭೆ ಸದಸ್ಯರಾಗಿದ್ದ ಕೆ.ಆರ್‌.ಜಯದೇವಪ್ಪ ಅವರು ಸಾಧು ವೀರಶೈವ ಸಮಾಜದ ಅಧ್ಯಕ್ಷರೂ ಆಗಿದ್ದರು. ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ ಅನುಯಾಯಿಗಿದ್ದರು. ದಶಕದಿಂದ ಸಕ್ರಿಯ ರಾಜಕಾರಣದಿಂದ ದೂರವಿದ್ದರು.

    29 ವರ್ಷದ ಬಳಿಕ ಕಪ್ಪುಕೋಟ್​ ಧರಿಸಿ ವಾದ ಮಂಡಿಸಿದ ಎಸ್ಪಿಎಂ! ಕಿಕ್ಕಿರಿದು ತುಂಬಿದ್ದ ಕೋರ್ಟ್​ ಹಾಲ್​

    ನಂಜನಗೂಡಲ್ಲಿ ಅಪ್ರಾಪ್ತನ ಜತೆ 3 ಮಕ್ಕಳ ತಾಯಿ ಲವ್ವಿಡವ್ವಿ! ಇವಳ ಆಸೆ ಕೇಳಿದ್ರೆ ಬೆಚ್ಚಿಬೀಳ್ತೀರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts