ಇ-ಖಾತೆಯಲ್ಲಿ ಅಕ್ರಮ: ರಾಮನಗರದಲ್ಲಿ ಪಿಡಿಒ ಆತ್ಮಹತ್ಯೆ

ರಾಮನಗರ: ಕೆಲಸದಿಂದ ಅಮಾನತುಗೊಂಡ ಬೈರಮಂಗಲ ಗ್ರಾಮ ಪಂಚಾಯಿತಿ ಪಿಡಿಒ ರವಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಕ್ರಮವಾಗಿ ಇ-ಖಾತೆ ಮಾಡಿದ ಆರೋಪ ಪಿಡಿಒ ರವಿ ವಿರುದ್ಧ ಕೇಳಿಬಂದಿತ್ತು. ಯಲಹಂಕ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ರವಿ ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ ಅವರು ಕೆಲಸದಿಂದ ಅಮಾನತು ಮಾಡಿದ್ದರು. ಇದರಿಂದ ಮನನೊಂದ ರವಿ ಹಾರೋಹಳ್ಳಿಯ ಕೊಳ್ಳಗಂಡನಹಳ್ಳಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಒಂದೇ ದಿನ ಇಬ್ಬರು ಪೊಲೀಸ್​ … Continue reading ಇ-ಖಾತೆಯಲ್ಲಿ ಅಕ್ರಮ: ರಾಮನಗರದಲ್ಲಿ ಪಿಡಿಒ ಆತ್ಮಹತ್ಯೆ