ಸಿದ್ದರಾಮಯ್ಯ ವೇಸ್ಟ್ ಬಾಡಿ, ಅವನ ಕಥೆ ಮುಗಿದಿದೆ: ಏಕವಚನದಲ್ಲೇ ರಮೇಶ್​ ಜಾರಕಿಹೊಳಿ ವಾಗ್ದಾಳಿ

ಬೆಳಗಾವಿ: ಸಿದ್ದರಾಮಯ್ಯಗೆ ಭಯ ಹುಟ್ಟಿದೆ. ಒಬ್ಬ ಹಿಂದುಳಿದ ಪ್ರಮುಖ ನಾಯಕ ಹೊರ ಬೀಳುತ್ತಿದ್ದಾನೆ. ಅವನನ್ನು ಕುರುಬರೆಲ್ಲರೂ ರಿಜೆಕ್ಟ್ ಮಾಡಿದ್ದಾರೆ. ಸಿದ್ದರಾಮಯ್ಯ ವೇಸ್ಟ್ ಬಾಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಏಕವಚನದಲ್ಲೇ ವಾಗ್ದಾಳಿ ನಡೆಸಿದರು. ವಿಧಾನ ಪರಿಷತ್​ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗಿದೆ. ಇದಕ್ಕೆ ಕಾರಣ ರಮೇಶ್​ ಜಾರಕಿಹೊಳಿ ಎಂಬ ಆರೋಪವೂ ಕೇಳಿಬಂದಿದೆ. ಈ ಕುರಿತು ಪ್ರತಿಕ್ರಿಯಿಸಿದ ರಮೇಶ್​ ಜಾರಕಿಹೊಳಿ, ಸಿದ್ದರಾಮಯ್ಯ ಕಥೆ ಮುಗಿದಿದೆ. ಮುಂದಿನ ಸಾರಿ ಆ ಮನುಷ್ಯ ಸೋಲುತ್ತಾನೆ. ನಮ್ಮ … Continue reading ಸಿದ್ದರಾಮಯ್ಯ ವೇಸ್ಟ್ ಬಾಡಿ, ಅವನ ಕಥೆ ಮುಗಿದಿದೆ: ಏಕವಚನದಲ್ಲೇ ರಮೇಶ್​ ಜಾರಕಿಹೊಳಿ ವಾಗ್ದಾಳಿ