ಟೆಕ್ಕಿ ಜತೆ ರಿಸೆಪ್ಷನ್​ ಮಾಡ್ಕೊಂಡ ಚನ್ನಪಟ್ಟಣ ವಧು: ಮಧ್ಯರಾತ್ರಿ ಆಕೆ ಮಾಡಿದ ಕೆಲ್ಸಕ್ಕೆ ಮದ್ವೆಯೇ ಮುರಿದು ಬಿತ್ತು

ಚನ್ನಪಟ್ಟಣ: ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಬ್ಬರು ಟೆಕ್ಕಿ ಕುಟುಂಬಸ್ಥರು ಮದುವೆ ಸಂಭ್ರಮದಲ್ಲಿ ಮಿಂದೇಳಬೇಕಿತ್ತು. ಆದ್ರೆ, ಮದುಮಗಳು ರಾತ್ರೋರಾತ್ರಿ ಮಾಡಿದ ಆ ಕೆಲ್ಸಕ್ಕೆ ಇಡೀ ಮದುವೆ ಮನೆಯಲ್ಲಿ ಗದ್ದಲ್ಲ ಸೃಷ್ಟಿಯಾಗಿತ್ತು. ಮದುವೆ ಮುರಿದು ಬಿದ್ದು, ವರ ಬೇಸರದಿಂದಲೇ ವಾಪಸ್​ ಹೋದರು. ಆಕೆಯ ಕುಟುಂಬಸ್ಥರೂ ಭಾರಿ ಮುಜುಗರಕ್ಕೊಳಗಾಗಿ ಆತಂಕದಿಂದಲೇ ಮನೆಯತ್ತ ತೆರಳಿದರು. ರಾಮನಗರ ಜಿಲ್ಲೆ ಚನ್ನಪಟ್ಟಣ ಹೊರವಲಯದ ಕಲ್ಯಾಣಮಂಟಪದಲ್ಲಿ ಬುಧವಾರ ಬೆಳಗ್ಗೆ ಈ ದೃಶ್ಯ ಕಂಡು ಬಂತು. ಬೆಂಗಳೂರು ಮೂಲದ ಯುವಕನೊಂದಿಗೆ ಚನ್ನಪಟ್ಟಣದ ಯುವತಿ ಜತೆ ಹಿರಿಯರ ಸಮ್ಮುಖದಲ್ಲಿ ವಿವಾಹ … Continue reading ಟೆಕ್ಕಿ ಜತೆ ರಿಸೆಪ್ಷನ್​ ಮಾಡ್ಕೊಂಡ ಚನ್ನಪಟ್ಟಣ ವಧು: ಮಧ್ಯರಾತ್ರಿ ಆಕೆ ಮಾಡಿದ ಕೆಲ್ಸಕ್ಕೆ ಮದ್ವೆಯೇ ಮುರಿದು ಬಿತ್ತು