ಕೋವಿಡ್ ಆಸ್ಪತ್ರೆಯಲ್ಲಿ ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ ಪ್ರೇಮಿಗಳು! ಇವರ ಕೃತ್ಯ ಕೇಳಿದ್ರೆ ಹಿಡಿಶಾಪ ಹಾಕೋದು ಗ್ಯಾರಂಟಿ

ಹುಬ್ಬಳ್ಳಿ: ಮಹಾಮಾರಿ ಕರೊನಾ ಮರಣಮೃದಂಗ ಬಾರಿಸುತ್ತಲೇ ಇದೆ. ಲೆಕ್ಕವಿಲ್ಲದಷ್ಟು ಸೋಂಕಿತರಿಗೆ ಸಮಯಕ್ಕೆ ಸರಿಯಾಗಿ ಆಸ್ಪತ್ರೆ ಬಳಿ ಬೆಡ್​, ಆಕ್ಸಿಜನ್​, ವೆಂಟಿಲೇಟರ್ ಬೆಡ್​​, ಔಷಧ, ರೆಮಿಡಿಸಿವರ್​ ಇಂಜಕ್ಷನ್​ ಸಿಗದೆ ಸಾಯುತ್ತಿದ್ದಾರೆ. ಇಂತಹ ಸಂಕಷ್ಟ ಕಾಲದಲ್ಲೂ ಇಲ್ಲೊಂದು ಜೋಡಿ ಅಮಾನವೀಯವಾಗಿ ವರ್ತಿಸಿ ಜೈಲು ಸೇರಿದ್ದಾರೆ. ಹುಬ್ಬಳ್ಳಿಯ ವೆಂಕಟೇಶ್ವರ ಕಾಲನಿಯ ಸಿದ್ದನಗೌಡಾ ಪಾಟೀಲ್ ಮತ್ತು ವಿನಾಯಕನಗರದ ರಿಯಾ ಬಂಧಿತರು. ಸುಚಿರಾಯು ಆಸ್ಪತ್ರೆಯಲ್ಲಿ ಕ್ಲೀನರ್​ ಆಗಿ ಸಿದ್ದನಗೌಡ ಕೆಲಸ ಮಾಡುತ್ತಿದ್ದ. ಹುಬ್ಬಳ್ಳಿ ನಗರದ ತತ್ವದರ್ಶಿ ಆಸ್ಪತ್ರೆಯ ನರ್ಸ್ ರಿಯಾ. ಪ್ರೇಮಿಗಳಾದ ಇವರಿಬ್ಬರೂ ಆಸ್ಪತ್ರೆಯಲ್ಲಿ … Continue reading ಕೋವಿಡ್ ಆಸ್ಪತ್ರೆಯಲ್ಲಿ ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ ಪ್ರೇಮಿಗಳು! ಇವರ ಕೃತ್ಯ ಕೇಳಿದ್ರೆ ಹಿಡಿಶಾಪ ಹಾಕೋದು ಗ್ಯಾರಂಟಿ