ಶಿವಮೊಗ್ಗದಲ್ಲಿ ರಾತ್ರೋರಾತ್ರಿ ಕಿಡಿಗೇಡಿಗಳ ದಾಂಧಲೆ, 17ಕ್ಕೂ ಹೆಚ್ಚು ವಾಹನ ಜಖಂ, ಅಶಾಂತಿ ಸೃಷ್ಟಿಗೆ ಯತ್ನ

ಶಿವಮೊಗ್ಗ: ನಗರದ ಸಿದ್ದಯ್ಯ ರಸ್ತೆ ಮತ್ತು ಎಂಕೆಕೆ ರಸ್ತೆ ಬದಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ 17ಕ್ಕೂ ಹೆಚ್ಚು ಕಾರು, ಆಟೋ, ಬೈಕ್​ಗಳ ಮೇಲೆ ಕಿಡಿಗೇಡಿಗಳಿಬ್ಬರು ಅಟ್ಟಹಾಸ ಮೆರೆದಿದ್ದು, ವಾಹನಗಳನ್ನು ಜಖಂಗೊಳಿಸಿರುವ ಘಟನೆ ನಿನ್ನೆ(ಬುಧವಾರ) ತಡರಾತ್ರಿ ಸಂಭವಿಸಿದೆ. ಕಿಡಿಗೇಡಿಗಳ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಹಿಂದೆಯೂ ಇದೇ ರಸ್ತೆಯಲ್ಲಿ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ನಿನ್ನೆ ರಾತ್ರಿ 11 ಕಾರು, 10ಕ್ಕೂ ಹೆಚ್ಚು ಬೈಕ್ ಹಾಗೂ 1 ಆಟೋವಿನ ಗ್ಲಾಸ್ ಒಡೆದು ವಾಹನಗಳನ್ನು ಜಖಂ ಮಾಡಿದ್ದಾರೆ. … Continue reading ಶಿವಮೊಗ್ಗದಲ್ಲಿ ರಾತ್ರೋರಾತ್ರಿ ಕಿಡಿಗೇಡಿಗಳ ದಾಂಧಲೆ, 17ಕ್ಕೂ ಹೆಚ್ಚು ವಾಹನ ಜಖಂ, ಅಶಾಂತಿ ಸೃಷ್ಟಿಗೆ ಯತ್ನ