ಸಿನಿಮಾ

ಅಣ್ಣಿಗೇರಿಯಲ್ಲಿ ಗುಡುಗು-ಸಿಡಿಲಿನ ಅಬ್ಬರ

ಅಣ್ಣಿಗೇರಿ: ಪಟ್ಟಣದಲ್ಲಿ ಸೋಮವಾರ ಗುಡುಗು-ಸಿಡಿಲಿನೊಂದಿಗೆ ಕೆಲ ಕಾಲ ಮಳೆ ಸುರಿಯಿತು.
ಸಂಜೆ ಬೀಸಿದ ರಭಸದ ಗಾಳಿಯ ಪರಿಣಾಮ ಪಟ್ಟಣದಲ್ಲಿ ವಿವಿಧೆಡೆ ಮರಗಳು ಮುರಿದು ಬಿದ್ದಿವೆ ಇದರಿಂದ ಕೆಲವೆಡೆ ವಿದ್ಯುತ್ ವ್ಯತ್ಯಯ ಉಂಟಾಯಿತು.
ಅಣ್ಣಿಗೇರಿಯ್ಲಲಿ ಮಧ್ಯಾಹ್ನ ಗುಡುಗು, ಸಿಡಿಲಿನೊಂದಿಗೆ ಮಳೆ ಅಬ್ಬರಿಸಿತು. ತಾಲೂಕಿನಲ್ಲಿ ಕಳೆದೆರಡು ದಿನಗಳಲ್ಲಿ ಉಷ್ಣಾಂಶದಲ್ಲಿ ಏರಿಕೆಯಾಗುತ್ತಿದ್ದು, ಬಿಸಿಲಿನ ತಾಪಕ್ಕೆ ಜನ ಹೈರಾಣಾಗಿದ್ದರು. ಇಂದು ಸುರಿದ ಮಳೆ ವಾತಾವರಣವನ್ನು ತಂಪಾಗಿಸಿದೆ.

Latest Posts

ಲೈಫ್‌ಸ್ಟೈಲ್