ಬಿಸಿಸಿಐ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ಆಯ್ಕೆ

ಮುಂಬೈ: ಬಿಸಿಸಿಐ(ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) 36ನೇ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ಆಯ್ಕೆಯಾದರು. ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಂದ ತೆರವಾದ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಮುಂಬೈನಲ್ಲಿ ಮಂಗಳವಾರ ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ರೋಜರ್ ಬಿನ್ನಿ ಅವರನ್ನ ಅವಿರೋಧ ಆಯ್ಕೆ ಮಾಡಲಾಯಿತು. 27 ಟೆಸ್ಟ್ ಮತ್ತು 72 ಏಕದಿನ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿರುವ ಬಿನ್ನಿ, ರಾಷ್ಟ್ರೀಯ ಆಯ್ಕೆ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. 1983ರ ಏಕದಿನ ವಿಶ್ವಕಪ್‌ ವಿಜೇತ ಭಾರತ ತಂಡದಲ್ಲಿದ್ದ … Continue reading ಬಿಸಿಸಿಐ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ಆಯ್ಕೆ