ರೋಹಿಣಿ ಸಿಂಧೂರಿ ಬಯೋಪಿಕ್​ ರಿಲೀಸ್​ ಆಗುತ್ತಿದ್ದಂತೆ ಸಾ.ರಾ.ಮಹೇಶ್​ ಒಂದು ಸಿನಿಮಾ ಮಾಡ್ತಾರಂತೆ!

ಮೈಸೂರು: ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಬಯೋಪಿಕ್‌ ಸಿನಿಮಾ ಆಗಲಿದೆ. 2020ರ ಜೂನ್ 15ರಂದೇ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ‘ಭಾರತ ಸಿಂಧೂರಿ’ ಸಿನಿಮಾ ಟೈಟಲ್ ರಿಜಿಸ್ಟರ್ ಆಗಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಲಾಕ್‌ಡೌನ್‌ ನಂತರ ಶ್ರೀ ರಾಜರ್ಷಿ ನಾಲ್ವಡಿ ಕೃಷ್ಣರಾಜ ಫಿಲಂಸ್ ಬ್ಯಾನರ್ ಅಡಿ ಈ ಸಿನಿಮಾ ಸೆಟ್ಟೇರಲಿದ್ದು, ಕಥೆ, ಚಿತ್ರಕಥೆ, ಸಾಹಿತ್ಯ, ರಚನೆ, ನಿರ್ದೇಶನದ ಜವಾಬ್ದಾರಿಯನ್ನು ಮಂಡ್ಯದ ಪತ್ರಕರ್ತ ಕೃಷ್ಣ ಸ್ವರ್ಣಸಂದ್ರ ಹೊತ್ತಿದ್ದಾರೆ. ಸಿಂಧೂರಿ ಪಾತ್ರವನ್ನು ಅಕ್ಷತಾ ಪಾಂಡವಪುರ ನಿರ್ವಹಿಸಲಿದ್ದಾರೆ. ಇದೀಗ ಈ ಸಿನಿಮಾ … Continue reading ರೋಹಿಣಿ ಸಿಂಧೂರಿ ಬಯೋಪಿಕ್​ ರಿಲೀಸ್​ ಆಗುತ್ತಿದ್ದಂತೆ ಸಾ.ರಾ.ಮಹೇಶ್​ ಒಂದು ಸಿನಿಮಾ ಮಾಡ್ತಾರಂತೆ!