ನಡುರಸ್ತೆಯಲ್ಲಿ ರೌಡಿಶೀಟರ್ ಹಂದಿ ಅಣ್ಣಿ ಹತ್ಯೆ, ಬೆಚ್ಚಿಬಿದ್ದ ಶಿವಮೊಗ್ಗ ಜನತೆ! ಈತ ಲವ-ಕುಶ ಕೊಲೆಯ ಪ್ರಮುಖ ಆರೋಪಿ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲೇ ರೌಡಿಶೀಟರ್ ಹಂದಿ ಅಣ್ಣಿಯನ್ನು ಮಾರಕಾಸ್ತ್ರಗಳಿಂದ ಬರ್ಬರ ಹತ್ಯೆ ಮಾಡಲಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಹಂದಿ ಅಣ್ಣಿಯ ಶವ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ವಿನೋಬನಗರದ ಪೊಲೀಸ್ ಚೌಕಿಯ ಬಾರ್ ಆ್ಯಂಡ್ ರೆಸ್ಟೋರೆಂಟ್ ಮುಂಭಾಗ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಹಂದಿ ಅಣ್ಣಿಯನ್ನು 6 ಜನರ ತಂಡ ಅಟ್ಟಾಡಿಸಿಕೊಂಡು ಲಾಂಗು-ಮಚ್ಚುಗಳಿಂದ ಮನಸ್ಸೋ ಇಚ್ಛೆ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದೆ. ವಿನೋಬನಗರ ಪೊಲೀಸ್ ಠಾಣೆ ಸಮೀಪವೇ ಕೊಲೆ ನಡೆದಿದ್ದು, ಜನರಲ್ಲಿ ಭಯ ಹುಟ್ಟಿಸಿದೆ. ಲವ-ಕುಶ ಹತ್ಯೆಯ ಪ್ರಮುಖ ಆರೋಪಿ … Continue reading ನಡುರಸ್ತೆಯಲ್ಲಿ ರೌಡಿಶೀಟರ್ ಹಂದಿ ಅಣ್ಣಿ ಹತ್ಯೆ, ಬೆಚ್ಚಿಬಿದ್ದ ಶಿವಮೊಗ್ಗ ಜನತೆ! ಈತ ಲವ-ಕುಶ ಕೊಲೆಯ ಪ್ರಮುಖ ಆರೋಪಿ