ರೌಡಿಶೀಟರ್ ಪತ್ನಿ ಜತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಿಯಕರ! ಮುಂದೆ ಆಗಿದ್ದೆಲ್ಲವೂ ಅವಾಂತರ

ಮಂಡ್ಯ: ಪತ್ನಿ ಜತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಿಯಕರನಿಗೆ ಆಕೆಯ ಗಂಡ ಮಾರಣಾಂತಿಕ ಹಲ್ಲೆ ನಡೆಸಿದ್ದು, ಈ ದೃಶ್ಯ ವೈರಲ್​ ಆಗಿದೆ. ಮಂಡ್ಯದ ಹೊಸಹಳ್ಳಿ ಬಡಾವಣೆಯಲ್ಲಿ ಈ ಘಟನೆ ಸಂಭವಿಸಿದೆ. ಹರ್ಷಿತಾ ಮತ್ತು ಈಕೆಯ ಪ್ರಿಯಕರ ಚೇತನ್​ಗೆ ಹಲ್ಲೆಗೊಳಗಾಗಿದ್ದಾರೆ. ರೌಡಿಶೀಟರ್​ ನಾಗೇಂದ್ರ ಅಲಿಯಾಸ್​ ಕುಳ್ಳನಾಗನ ಪತ್ನಿ ಹರ್ಷಿತಾ. ಪ್ರೀತಿಸಿ ಮದುವೆಯಾಗಿದ್ದ ಹರ್ಷಿತಾ ಹಾಗೂ ಕುಳ್ಳನಾಗ ದಂಪತಿಗೆ 8 ವರ್ಷದ ಮಗನಿದ್ದಾನೆ. ಇದನ್ನೂ ಓದಿರಿ ಮರಕ್ಕೆ ಕಾರು ಡಿಕ್ಕಿ, ಮೂವರು ಯುವಕರ ದುರ್ಮರಣ ತನ್ನ ಮನೆಯಲ್ಲೇ ಪತ್ನಿ ಹರ್ಷಿತಾ … Continue reading ರೌಡಿಶೀಟರ್ ಪತ್ನಿ ಜತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಿಯಕರ! ಮುಂದೆ ಆಗಿದ್ದೆಲ್ಲವೂ ಅವಾಂತರ