More

    ಯೂಕ್ರೇನ್​ನಲ್ಲಿ ನಾಗರಿಕರ ವಸತಿ ಕಟ್ಟಡಗಳ ಮೇಲೂ ರಷ್ಯಾ ದಾಳಿ

    ಕೀವ್​: ರಷ್ಯಾ ಮತ್ತು ಯೂಕ್ರೇನ್​ ನಡುವಿನ ಯುದ್ಧ ಶನಿವಾರವೂ ಮುಂದುವರಿದಿದ್ದು, ಇಡೀ ಯೂಕ್ರೇನ್​ ಅನ್ನು ಆಕ್ರಮಿಸಿಕೊಳ್ಳುವತ್ತ ಮುನ್ನುಗುತ್ತಿರುವ ರಷ್ಯಾ ಪಡೆಗಳು ವಸತಿ ಸಮುಚ್ಛಯಗಳ ಮೇಲೂ ಕ್ಷಿಪಣಿ ದಾಳಿ ನಡೆಸಿದ್ದು, ಸಾವು-ನೋವಿನ ಪ್ರಮಾಣ ಹೆಚ್ಚುತ್ತಲೇ ಇದೆ.

    ಉಕ್ರೇನ್​ನ ರಾಜಧಾನಿ ಕೀವ್​ನಲ್ಲಿ ವಸತಿ ಸಮುಚ್ಛಯಗಳ ಮೇಲೆ ರಷ್ಯಾ 2 ರಾಕೆಟ್​ ದಾಳಿ ನಡೆಸಿದ್ದು, ಕಟ್ಟಟ ದ್ವಂಸಗೊಂಡಿದೆ. ಒಂದು ಕ್ಷಿಪಣಿಯು ಜುಲ್ಯಾನಿ ವಿಮಾನ ನಿಲ್ದಾಣ ಸಮೀಪದ ಪ್ರದೇಶದಲ್ಲಿ ಒಂದು ಕ್ಷಿಪಣ ಸ್ಫೋಟಗೊಂಡರೆ, ಇನ್ನೊಂದು ಕ್ಷಿಪಣಿ ಸೆವಾಸ್ಟೊಪೋಲ್ ಚೌಕದ ಸಮೀಪದ ಪ್ರದೇಶವನ್ನು ಧ್ವಂಸ ಮಾಡಿದೆ.

    ಯೂಕ್ರೇನ್​ನಲ್ಲಿ ನಾಗರಿಕರ ವಸತಿ ಕಟ್ಟಡಗಳ ಮೇಲೂ ರಷ್ಯಾ ದಾಳಿ

    ಉಕ್ರೇನ್​ನ ಸೇನಾನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿರುವುದಾಗಿ ಹೇಳುತ್ತಲೇ ಯೂಕ್ರೇನ್​ನ ಪ್ರಮುಖ ನಗರಗಲ್ಲಿನ ವಸತಿ ಪ್ರದೇಶಗಳ ಮೇಲೂ ರಷ್ಯಾ ದಾಳಿ ಮಾಡುತ್ತಿದೆ.

    ತಾಯ್ನಾಡನ್ನು ಉಳಿಸಿಕೊಳ್ಳಲು ರಷ್ಯಾ ವಿರುದ್ಧ ಗನ್​ ಹಿಡಿದು ಯುದ್ಧಭೂಮಿಗೆ ಇಳಿದ ಯೂಕ್ರೇನ್​ ಸಂಸದೆ

    ರಾತ್ರೋರಾತ್ರಿ ಬಿಡದಿಯಲ್ಲಿ ಕಾಂಗ್ರೆಸ್​ ಮುಖಂಡನ ಭೀಕರ ಕೊಲೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts