ಸರಳ ವಾಸ್ತು ಸಂಸ್ಥೆಯ ಮಾಜಿ ಉದ್ಯೋಗಿ ಗಂಡನಿಂದಲೇ ಚಂದ್ರಶೇಖರ ಗುರೂಜಿ ಹತ್ಯೆ! ಬಯಲಾಗ್ತಿದೆ ಒಂದೊಂದೇ ರಹಸ್ಯ

ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರನ್ನ ಕೊಂದ ಹಂತಕರ ಬಂಧನಕ್ಕೆ ಬಲೆ ಬೀಸಿರುವ ಪೊಲೀಸರು, ‘ಸರಳ ವಾಸ್ತು’ ಸಂಸ್ಥೆಯ ಮಾಜಿ ಉದ್ಯೋಗಿ ವನಜಾಕ್ಷಿಯನ್ನ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ. ಅಂದಹಾಗೇ ಚಂದ್ರಶೇಖರ ಗುರೂಜಿ ಅವರನ್ನು ಕೊಂದ ಕೊಲೆ ಆರೋಪಿಗಳಿಬ್ಬರ ಪೈಕಿ ಒಬ್ಬನ ಪತ್ನಿ ಈ ವನಜಾಕ್ಷಿ! ಮಂಗಳವಾರ ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ಪ್ರಸಿಡೆಂಟ್​ ಹೋಟೆಲ್​ನ ರಿಸೆಪ್ಶನ್​ನಲ್ಲಿ ಭಕ್ತರ ಸೋಗಿನಲ್ಲಿ ಕುಳಿತಿದ್ದ ಯುವಕರಿಬ್ಬರು, ಚಂದ್ರಶೇಖರ ಗುರೂಜಿ ಅವರು ಆಗಮಿಸುತ್ತಿದ್ದಂತೆ ಎದ್ದು ನಿಂತರು. ಗುರೂಜಿ ಅವರು … Continue reading ಸರಳ ವಾಸ್ತು ಸಂಸ್ಥೆಯ ಮಾಜಿ ಉದ್ಯೋಗಿ ಗಂಡನಿಂದಲೇ ಚಂದ್ರಶೇಖರ ಗುರೂಜಿ ಹತ್ಯೆ! ಬಯಲಾಗ್ತಿದೆ ಒಂದೊಂದೇ ರಹಸ್ಯ