ಪ್ರಮಾಣವಚನ ಸ್ವೀಕರಿಸಲು 25 ನಿಮಿಷ ತಡವಾಗಿ ಓಡೋಡಿ ಬಂದ ಶಶಿಕಲಾ ಜೊಲ್ಲೆ!

ಬೆಂಗಳೂರು: ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಶಶಿಕಲಾ ಜೊಲ್ಲೆ ಅವರು 25 ನಿಮಿಷ ತಡವಾಗಿ ಆಗಮಿಸಿದರು. ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ 29 ಶಾಸಕರು ಸೇರ್ಪಡೆಗೊಂಡಿದ್ದು, ಬುಧವಾರ ಮಧ್ಯಾಹ್ನ 2.15ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಪದಗ್ರಹಣ ಕಾರ್ಯಕ್ರಮ ಆರಂಭವಾದರೂ, ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಬೇಕಿದ್ದ ಶಶಿಕಲಾ ಜೊಲ್ಲೆ ಬಂದದ್ದು ಮಾತ್ರ ತಡವಾಗಿ! ಆರಂಭದಲ್ಲಿ ಪೂರ್ಣಿಮಾ ಶ್ರೀನಿವಾಸ್​ ಅವರಿಗೆ ಸಚಿವೆ ಸ್ಥಾನ ಸಿಗಲಿದೆ, ಜೊಲ್ಲೆಯನ್ನು ಕೈಬಿಡಲಾಗುತ್ತೆ ಎಂಬ ಸುದ್ದಿ ಹರಡಿತ್ತು. ಈ ಹಿನ್ನೆಲೆಯಲ್ಲಿ ಜೊಲ್ಲೆ ದೆಹಲಿಯಲ್ಲಿ ಬೀಡುಬಿಟ್ಟಿದ್ದರು. ‘ನೀವು ಸಚಿವರಾಗಿ … Continue reading ಪ್ರಮಾಣವಚನ ಸ್ವೀಕರಿಸಲು 25 ನಿಮಿಷ ತಡವಾಗಿ ಓಡೋಡಿ ಬಂದ ಶಶಿಕಲಾ ಜೊಲ್ಲೆ!