‘ಪೇಸಿಎಂ’ ಪೋಸ್ಟರ್​ಗೆ ಪ್ರತಿಯಾಗಿ ‘ಸ್ಕ್ಯಾಮ್ ರಾಮಯ್ಯ’ ಪುಸ್ತಕ ಬಿಡುಗಡೆ ಮಾಡಿದ ಬಿಜೆಪಿ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ‘ಪೇಸಿಎಂ’ ಪೋಸ್ಟರ್​ ಅಂಟಿಸಿ ಅಭಿಯಾನ ನಡೆಸಿದ ಕಾಂಗ್ರೆಸ್​​ ವಿರುದ್ಧ ಕೆಂಡಾಮಂಡಲವಾಗಿರುವ ಬಿಜೆಪಿ, ಇದೀಗ ‘ಸ್ಕ್ಯಾಮ್ ರಾಮಯ್ಯ’ ಹೆಸರಿನಲ್ಲಿ ಪುಸ್ತಕ ಬಿಡುಗಡೆ ಮಾಡಿ ಆಕ್ರೋಶ ಹೊರ ಹಾಕಿದೆ. ಕಾಂಗ್ರೆಸ್ ಅಧಿಕಾರವಧಿಯ ಭ್ರಷ್ಟಾಚಾರ ಕುರಿತು ಬಿಜೆಪಿ ಹೊರತಂದಿರುವ ‘ಸ್ಕ್ಯಾಮ್ ರಾಮಯ್ಯ’ ಪುಸ್ತಕವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್​ ಕಟೀಲ್ ಬಿಡುಗಡೆ ಮಾಡಿದರು. ಪುಸ್ತಕದಲ್ಲಿರುವ ಆರೋಪಕ್ಕೆ ಸೂಕ್ತ ದಾಖಲೆಗಳು ಅದರಲ್ಲಿ ಇಲ್ಲವಾದರೂ ಮಾಧ್ಯಮಗಳಲ್ಲಿ ಬಂದ ಪೇಪರ್ ವರದಿಯನ್ನು ಮುದ್ರಿಸಲಾಗಿದೆ. ಸುಮಾರು 28 ಪುಟಗಳ ಪುಸ್ತಕದಲ್ಲಿ ಸಿದ್ದರಾಮಯ್ಯರ ಅಧಿಕಾರಾವಧಿಯಲ್ಲಿನ … Continue reading ‘ಪೇಸಿಎಂ’ ಪೋಸ್ಟರ್​ಗೆ ಪ್ರತಿಯಾಗಿ ‘ಸ್ಕ್ಯಾಮ್ ರಾಮಯ್ಯ’ ಪುಸ್ತಕ ಬಿಡುಗಡೆ ಮಾಡಿದ ಬಿಜೆಪಿ