ಥೂ, ಇದೆಂಥಾ ಅಸಹ್ಯ? ಚೆನ್ನೈನಲ್ಲಿ ಮೂವರು ಬಾಲಕರ ಜತೆ ಗುಂಪು ಲೈಂಗಿಕ ಕ್ರಿಯೆ ನಡೆಸಿದ ಶಿಕ್ಷಕಿ!

ಚೆನ್ನೈ: ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬಳು ಮೂವರು ವಿದ್ಯಾರ್ಥಿಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸಿರುವ ವಿಡಿಯೋ ವೈರಲ್​ ಆಗಿದ್ದು, ನಾಗರಿಕ ಸಮಾಜಕ್ಕೆ ಹಿರಿಸುಮುರಿಸು ಉಂಟು ಮಾಡಿದೆ. ಮಕ್ಕಳಿಗೆ ಸಂಸ್ಕಾರ ಹೇಳಿಕೊಡಬೇಕಿದ್ದ ಶಿಕ್ಷಕಿಯೇ ಅಪ್ರಾಪ್ತ ಬಾಲಕರನ್ನು ತನ್ನ ಮನೆಗೆ ಕರೆದೊಯ್ದು ಸೆಕ್ಸ್​ ಮಾಡಿದ್ದು, ಅಶ್ಲೀಲ ವಿಡಿಯೋವನ್ನ ಆಕೆಯ ಪ್ರಿಯಕರನೇ ಚಿತ್ರೀಕರಿಸಿ ಹರಿಯಬಿಟ್ಟಿದ್ದಾನೆ. ಇಂತಹ ಹೇಯ ಕೃತ್ಯ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ಮಧುರೈನ ಸರ್ಕಾರಿ ಶಾಲೆಯೊಂದರ ಶಿಕ್ಷಕಿ ಮತ್ತು ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಶಿಕ್ಷಕಿಗೆ ಮದುವೆಯಾಗಿದ್ದು, ಗಂಡನಿಂದ ಬೇರ್ಪಟ್ಟಿದ್ದಾಳೆ. ಒಂಟಿಯಾಗಿದ್ದ ಶಿಕ್ಷಕಿಗೆ … Continue reading ಥೂ, ಇದೆಂಥಾ ಅಸಹ್ಯ? ಚೆನ್ನೈನಲ್ಲಿ ಮೂವರು ಬಾಲಕರ ಜತೆ ಗುಂಪು ಲೈಂಗಿಕ ಕ್ರಿಯೆ ನಡೆಸಿದ ಶಿಕ್ಷಕಿ!