ಸೋರುತಿಹುದು ಶಾಲೆ... ಏಣಿ ಹತ್ತಿ ನೋಡಿದ ಶಾಸಕ!

ಸೋರುತ್ತಿದೆ ಶಾಲೆ... ಏಣಿ ಹತ್ತಿ ನೋಡಿದ ಶಾಸಕ! - youtube
Published on

ಕೊಪ್ಪಳ: ಜಿಲ್ಲೆಯಲ್ಲಿ ಎರಡು ದಿನದಿಂದ ಧಾರಾಕಾರ ಮಳೆಯಾಗಿದ್ದು, ಕುಷ್ಟಗಿ ಪಟ್ಟಣದ ಸರ್ಕಾರಿ ಶಾಲಾ ಕಾಲೇಜು ಕಟ್ಟಡ ಸೋರುತ್ತಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ಅವರು ಏಣಿ ಮೂಲಕ ಸರ್ಕಾರಿ ಶಾಲೆ ಕಟ್ಟಡದ ಮೇಲಕ್ಕೆ ಹತ್ತಿ ಖುದ್ದು ಪರಿಶೀಲನೆ ನಡೆಸಿದರು. 50 ವರ್ಷಗಳ ಹಿಂದೆ ನಿರ್ಮಿಸಿರುವ ಈ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net