ಒಂದೇ ದಿನ ವಿದ್ಯಾರ್ಥಿ-ಶಿಕ್ಷಕಿ ನಾಪತ್ತೆ! ಮದ್ವೆ ಆಗಿ ಬಾಲಕನ ಜತೆ ಸಂಸಾರ ನಡೆಸುತ್ತಿದ್ದಾಕೆ ಸಿಕ್ಕಿಬಿದ್ದದ್ದೇ ರೋಚಕ

ತಮಿಳುನಾಡು: ಮಕ್ಕಳಿಗೆ ಸರಿ-ತಪ್ಪುಗಳ ವಿವೇಚನೆಯ ಪಾಠ ಮಾಡುತ್ತಾ ಬದುಕಿನ ದಾರಿ ತೋರಬೇಕಿದ್ದ ಶಿಕ್ಷಕಿಯೇ ಮಾಡಬಾರದ್ದು ಮಾಡಿ ಜೈಲು ಸೇರಿದ್ದಾಳೆ. ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯೊಬ್ಬನನ್ನು ಪ್ರೀತಿಸಿ ಬೇರೆಡೆಗೆ ಕರೆದೊಯ್ದು ದೇವಸ್ಥಾನದಲ್ಲಿ ಮದ್ವೆ ಆಗಿದ್ದಾಳೆ! ಇಂತಹ ವಿಲಕ್ಷಣ ಘಟನೆ ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿಯನ್ನ ಕರೆದೊಯ್ದು ಮದ್ವೆಯಾದ ಶಿಕ್ಷಕಿ ಹೆಸರು ಶರ್ಮಿಳಾ. ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದಳು. 11ನೇ ತರಗತಿ ಓದುತ್ತಿದ್ದ 17 ವರ್ಷದ ಬಾಲಕ ಮಾರ್ಚ್​ 5ರಂದು ಕಾಲೇಜಿಗೆ ಹೋದವ ವಾಪಸ್​ ಮನೆಗೆ … Continue reading ಒಂದೇ ದಿನ ವಿದ್ಯಾರ್ಥಿ-ಶಿಕ್ಷಕಿ ನಾಪತ್ತೆ! ಮದ್ವೆ ಆಗಿ ಬಾಲಕನ ಜತೆ ಸಂಸಾರ ನಡೆಸುತ್ತಿದ್ದಾಕೆ ಸಿಕ್ಕಿಬಿದ್ದದ್ದೇ ರೋಚಕ