‘ವಿಜಯಾನಂದ’ ಚಿತ್ರಕ್ಕೆ ಕಲಾವಿದರ ಹುಡುಕಾಟ: 7ರಿಂದ 70 ವರ್ಷದೊಳಗಿನವರಿಗೆ ಅವಕಾಶ…

ಬೆಂಗಳೂರು: ಲಾಜಿಸ್ಟಿಕ್ ಮತ್ತು ಮಾಧ್ಯಮ ಲೋಕದಲ್ಲಿ ಮುಂಚೂಣಿಯಲ್ಲಿರುವ ವಿಆರ್​ಎಲ್ ಸಮೂಹ ಸಂಸ್ಥೆ, ಚಿತ್ರ ನಿರ್ಮಾಣ ಕ್ಷೇತ್ರಕ್ಕೂ ಧುಮುಕಿದೆ. ‘ವಿಆರ್​ಎಲ್ ಫಿಲಂ ಪ್ರೊಡಕ್ಷನ್ಸ್’ ಎಂಬ ನಿರ್ಮಾಣ ಸಂಸ್ಥೆ ಹುಟ್ಟುಹಾಕಿ, ಅದರಲ್ಲಿ ವಿಜಯಾನಂದ ಶೀರ್ಷಿಕೆಯ ಸಿನಿಮಾ ಘೋಷಣೆ ಮಾಡಿದೆ. ಶೀರ್ಷಿಕೆಯೇ ಹೇಳುವಂತೆ ಚೊಚ್ಚಲ ಚಿತ್ರವಾಗಿ ಸಂಸ್ಥೆಯ ಚೇರ್ಮನ್, ಪದ್ಮಶ್ರೀ ಪುರಸ್ಕೃತ ಡಾ. ವಿಜಯ ಸಂಕೇಶ್ವರ ಅವರ ಜೀವನ ತೆರೆಮೇಲೆ ಮೂಡಿಬರಲಿದೆ. ಇದೀಗ ಈ ಸಿನಿಮಾಗೆ ಕಲಾವಿದರ ಆಯ್ಕೆ ಪ್ರಕ್ರಿಯೆ ಶುರುವಾಗಿದೆ. 7ರಿಂದ 70 ವರ್ಷದೊಳಗಿನ ಪುರುಷರು ಮತ್ತು ಮಹಿಳಾ ಕಲಾವಿದರಿಗೆ … Continue reading ‘ವಿಜಯಾನಂದ’ ಚಿತ್ರಕ್ಕೆ ಕಲಾವಿದರ ಹುಡುಕಾಟ: 7ರಿಂದ 70 ವರ್ಷದೊಳಗಿನವರಿಗೆ ಅವಕಾಶ…