ಜಯಂತಿ ಅವರ ಅಂತಿಮ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ

Jayanthi Final
Published on

ಬೆಂಗಳೂರು: ಹಿರಿಯ ನಟಿ ಜಯಂತಿ ಅವರ ಅಂತಿಮ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಸರ್ಕಾರದ ವತಿಯಿಂದಲೇ ವ್ಯವಸ್ಥೆ ಮಾಡಲಾಗಿದೆ.

ಇಂದು ಮಧ್ಯಾಹ್ನ 12.30ಕ್ಕೆ ರವೀಂದ್ರ ಕಲಾಕ್ಷೇತ್ರ ಆವರಣಕ್ಕೆ ಜಯಂತಿ ಅವರ ಪಾರ್ಥಿವ ಶರೀರವನ್ನು ತರಲಾಗುತ್ತದೆ. ಗಣ್ಯರು ಮತ್ತು ಸಾರ್ವಜನಿಕರಗೆ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗುವುದು. ಹಿರಿಯ ನಟಿ ತಾರಾ ಅವರ ಮನವಿಗೆ ಸ್ಪಂದಿಸಿದ ಸರ್ಕಾರ ಈ ವ್ಯವಸ್ಥೆಯನ್ನು ಏರ್ಪಾಡು ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net