More

    ಇಲ್ಲಿವೆ ‘ಅಭಿನಯ ಶಾರದೆ’ಯ ಅಪರೂಪದ ಫೋಟೋಗಳು

    ಕನ್ನಡ ಚಿತ್ರರಂಗದ ಹಿರಿಯ ನಟಿ, ‘ಅಭಿನಯ ಶಾರದೆ’ ಜಯಂತಿ(79) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದು, ಇಡೀ ಚಿತ್ರರಂಗ ಶೋಕಸಾಗರದಲ್ಲಿ ಮುಳುಗಿದೆ. ಕನ್ನಡ, ತೆಲಗು, ತಮಿಳು, ಮಲಯಾಳಂ, ಹಿಂದಿಯಲ್ಲಿ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಜಯಂತಿ ಅವರು ದಕ್ಷಿಣ ಭಾರತದ ಪ್ರಖ್ಯಾತ ನಟಿ ಎನ್ನಿಸಿಕೊಂಡಿದ್ದರು. ಚಂದನವನದಲ್ಲಿ 60-70ರ ದಶಕದಲ್ಲಿ ಮುಂಚೂಣಿ ನಟಿಯಾಗಿ ಮಿಂಚಿದ್ದ ಜಯಂತಿ ಅವರ ಅಪರೂಪದ ಫೋಟೋಗಳು ಇಲ್ಲಿವೆ.
    ಚಿತ್ರ ಸಂಗ್ರಹ: ಆರ್​. ಮನೋಹರ್​

    ದುಂಡಗೆ, ದಪ್ಪಗಿದ್ದ ಕಮಲಾಗೆ ಸಹಪಾಠಿಗಳು ಕೊಟ್ಟ ಕೀಟಲೆ ಅಷ್ಟಿಷ್ಟಲ್ಲ! ಅದೇ ಬಾಲೆ ಜಯಂತಿ ಆದ ಇಂಟ್ರೆಸ್ಟಿಂಗ್​ ಸ್ಟೋರಿ ಇದು

    2 ತಿಂಗಳ ಹಿಂದೆಯೇ ರಾಜೀನಾಮೆಗೆ ನಿರ್ಧರಿಸಿದ್ದೆ… ಎನ್ನುತ್ತಲೇ ನೂತನ ಸಿಎಂ ಬಗ್ಗೆ ಬಿಎಸ್​ವೈ ಕೊಟ್ಟ ಪ್ರತಿಕ್ರಿಯೆ ಇಲ್ಲಿದೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts