ನರೇಶ್​-ಪವಿತ್ರಾ ಲೋಕೇಶ್​ ಮದುವೆ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಟಾಲಿವುಡ್​ನ ಹಿರಿಯ ನಿರ್ಮಾಪಕ!

ಹೈದರಾಬಾದ್​: ಟಾಲಿವುಡ್​ ನಟ ನರೇಶ್​ ಮತ್ತು ನಟಿ ಪವಿತ್ರಾ ಲೋಕೇಶ್​ ನಡುವೆ ಲವ್ವಿಡವ್ವಿ ಇರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಶೀಘ್ರದಲ್ಲೇ ಮದುವೆ ಆಗುವುದಾಗಿ ಹೊಸ ವರ್ಷದ ಸಂದರ್ಭದಲ್ಲಿ ವಿಡಿಯೋ ಮೂಲಕ ಇಬ್ಬರು ಅಧಿಕೃತವಾಗಿ ಘೋಷಣೆ ಮಾಡಿದ್ದರು. ವಿಡಿಯೋದಲ್ಲಿ ನರೇಶ್​ ಮತ್ತು ಪವಿತ್ರಾ ಪರಸ್ಪರ ಚುಂಬಿಸುವ ದೃಶ್ಯವಿತ್ತು. ಸದ್ಯ ಇಬ್ಬರು ಸಂಬಂಧದಲ್ಲಿದ್ದು, ಒಂದೇ ಸೂರಿನಡಿ ವಾಸಿಸುತ್ತಿದ್ದಾರೆ. ಸೂಪರ್​ ಸ್ಟಾರ್​ ​ಕೃಷ್ಣ ಅವರ ಸಾವಿನ ಬೆನ್ನಲ್ಲೇ ನರೇಶ್ ಮದುವೆ ಮಾಡಿಕೊಳ್ಳಲು ಏಕೆ ಉತ್ಸುಕರಾಗಿದ್ದಾರೆ ಎಂಬ ಕುತೂಹಲಕಾರಿ ಪ್ರಶ್ನೆಗೆ ಟಾಲಿವುಡ್​ನ ಹಿರಿಯ … Continue reading ನರೇಶ್​-ಪವಿತ್ರಾ ಲೋಕೇಶ್​ ಮದುವೆ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಟಾಲಿವುಡ್​ನ ಹಿರಿಯ ನಿರ್ಮಾಪಕ!