ಮಹಿಳೆಯ ಕಾಟ ಸಹಿಸಲಾಗದೆ ಯುವಕ ಆತ್ಮಹತ್ಯೆ: ಸಾವಿಗೂ ಮುನ್ನ ಆತ ಮಾಡಿಟ್ಟ ವಿಡಿಯೋದಲ್ಲಿದೆ ರಹಸ್ಯ

ಚಿಕ್ಕಬಳ್ಳಾಪುರ: ಆಕೆಗೆ ಈಗಾಗಲೇ ಮದುವೆ ಆಗಿದೆ. ಆದರೂ ಯುವಕನ ಜತೆ ಅಕ್ರಮ ಸಂಬಂಧ ಬೆಳೆದಿತ್ತು. ಆರಂಭದಲ್ಲಿ ಚೆನ್ನಾಗಿಯೇ ಇದ್ದರು. ಇತ್ತೀಚಿಗೆ ಪ್ರೇಯಸಿಯಿಂದ ಯುವಕ ಅಂತರ ಕಾಪಾಡಿಕೊಳ್ಳಲು ಯತ್ನಿಸುತ್ತಿದ್ದ. ಈ ವಿಚಾರ ಗೊತ್ತಾಗುತ್ತಿದ್ದಂತೆ ಯುವಕನ ಬೆನ್ನತ್ತಿದ ಆಕೆ, ನೀನು ನನಗೇ ಬೇಕು. ಯಾರಿಗೂ ನಾನು ಬಿಟ್ಟುಕೊಡಲ್ಲ ಎಂದು ಪಟ್ಟು ಹಿಡಿದಿದ್ದಳು. ಪ್ರೇಯಸಿಯ ಕಿರುಕುಳ ತಾಳಲಾರದೇ ಯುವಕ ದುರಂತ ಅಂತ್ಯ ಕಂಡಿದ್ದಾನೆ. ಪರಸ್ತ್ರೀ ಜತೆಗಿನ ಸಲ್ಲಾಪ ಯುವಕ ಪ್ರಾಣವನ್ನೇ ಬಲಿ ಪಡೆದಿದೆ. ಇಂತಹ ದುರ್ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕು … Continue reading ಮಹಿಳೆಯ ಕಾಟ ಸಹಿಸಲಾಗದೆ ಯುವಕ ಆತ್ಮಹತ್ಯೆ: ಸಾವಿಗೂ ಮುನ್ನ ಆತ ಮಾಡಿಟ್ಟ ವಿಡಿಯೋದಲ್ಲಿದೆ ರಹಸ್ಯ