4 ಮಕ್ಕಳಿಗೆ ಜನ್ಮ ನೀಡಿದ್ದ ಮಹಾತಾಯಿ ಆಸ್ಪತ್ರೆಯಿಂದ ಬಿಡುಗಡೆ: ತಾಯಿ-ಮಕ್ಕಳಿಗೆ ಬೀಳ್ಕೊಟ್ಟ ವೈದ್ಯರು

ಶಿವಮೊಗ್ಗ: ನಗರದ ಸರ್ಜಿ ಮಕ್ಕಳ ಆಸ್ಪತ್ರೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿ ಮಹಾತಾಯಿ ಎನಿಸಿಕೊಂಡ ಭದ್ರಾವತಿ ತಾಲೂಕಿನ ತಡಸ ಗ್ರಾಮದ ಅಲ್ಮಾಸ್‌ಬಾನು ಅವರನ್ನು ಗುರುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಯಿತು. ತಾಯಿ ಮತ್ತು ನಾಲ್ವರು ಮಕ್ಕಳೂ ಆರೋಗ್ಯವಾಗಿದ್ದು, ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ಬೀಳ್ಕೊಟ್ಟರು. ಅಲ್ಮಾಸ್ ಬಾನು ಮೇ 23ರಂದು ಸರ್ಜಿ ಆಸ್ಪತ್ರೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದರು. ಮಕ್ಕಳ ತೂಕ ಕಡಿಮೆ ಹಾಗೂ ಅಲ್ಪ ಪ್ರಮಾಣದ ಉಸಿರಾಟದ ತೊಂದರೆ ಇದ್ದ ಕಾರಣ ನವಜಾತ ಶಿಶುಗಳನ್ನು ತೀವ್ರ ನಿಗಾ … Continue reading 4 ಮಕ್ಕಳಿಗೆ ಜನ್ಮ ನೀಡಿದ್ದ ಮಹಾತಾಯಿ ಆಸ್ಪತ್ರೆಯಿಂದ ಬಿಡುಗಡೆ: ತಾಯಿ-ಮಕ್ಕಳಿಗೆ ಬೀಳ್ಕೊಟ್ಟ ವೈದ್ಯರು